Bangaluru ಟೆಕ್ಕಿ ಮಾದರಿ ಕೇಸ್‌: ಪತ್ನಿ ಹೆಸರು ಬರೆದು ರಾಜಸ್ಥಾನ ವೈದ್ಯ ಆತ್ಮಹ*ತ್ಯೆ

Team Udayavani, Dec 14, 2024, 6:50 AM IST

doctor 2

ಜೈಪುರ: ರಾಜಸ್ಥಾನದ ಜೋಧ್‌ಪುರದಲ್ಲಿ ಹೋಮಿಯೋಪತಿ ವೈದ್ಯ ಅಜಯ್‌ ಕುಮಾರ್‌ ಜತೋಲಿಯಾ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ತನ್ನ ಸಾವಿಗೆ ಪತ್ನಿಯೇ ಕಾರಣ ಎಂದು ವೈದ್ಯ ಬರೆದಿಟ್ಟಿದ್ದ ಆತ್ಮಹ*ತ್ಯಾ ಪತ್ರವೂ ಲಭಿಸಿದೆ. ಪತ್ನಿಯ ಕಿರುಕುಳ ತಾಳಲಾರದೆ, ಬೆಂಗಳೂರಿನಲ್ಲಿ ಅತುಲ್‌ ಸುಭಾಷ್‌ ಎಂಬ ಟೆಕ್ಕಿ ಆತ್ಮಹ*ತ್ಯೆ ಮಾಡಿಕೊಡ ಪ್ರಕರಣ ಸುದ್ದಿಯಾಗಿ­ರುವಾಗಲೇ ಈ ಪ್ರಕರಣ ಬೆಳಕಿಗೆ ಬಂದಿದೆ. ಪ್ರಾಧ್ಯಾ­ಪಕರಾಗಿ ಕೆಲಸ ಮಾಡುತ್ತಿದ್ದ ಅಜಯ್‌ ಕುಮಾರ್‌ ಕ್ಲಿನಿಕ್‌ ನಡೆಸುತ್ತಿದ್ದರು. ಜತೋಲಿಯಾರನ್ನು ಭೇಟಿ­ಯಾ­­ಗಲು ಸಹೋದ್ಯೋಗಿ ಕ್ಲಿನಿಕ್‌ಗೆ ಆಗಮಿಸಿದ್ದರು. ಹಲವು ಬಾರಿ ಅವರನ್ನು ಕೂಗಿ ಕರೆದರೂ ಪ್ರತಿಕ್ರಿಯೆ ಬಂದಿರಲಿಲ್ಲ. ಕಿಟಕಿ ಮೂಲಕ ಅವರು ನೋಡಿದಾಗ ವಿಚಾರ ಬೆಳಕಿಗೆ ಬಂತು. ಬಾಗಿಲು ಮುರಿದು ಒಳ ಪ್ರವೇಶಿಸಿದಾಗ ಅವರು ಮೃತರಾದದ್ದು ದೃಢಪಟ್ಟಿತ್ತು.

ಟಾಪ್ ನ್ಯೂಸ್

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Malpe: ನಾಪತ್ತೆಯಾಗಿದ್ದ ವ್ಯಕ್ತಿ ಆತ್ಮಹ*ತ್ಯೆ

UPCL Kasaragod Power line: ಕಂಪೆನಿಯಿಂದ ತಪ್ಪು ಮಾಹಿತಿ: ಹೋರಾಟ ಸಮಿತಿ ಒಕ್ಕೂಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

ವಿವಾಹಕ್ಕೆ 4 ದಿನ ಇರುವಾಗಲೇ ಮಗಳನ್ನು ಪೊಲೀಸರ ಎದುರೇ ಗುಂಡಿಟ್ಟು ಹ*ತ್ಯೆಗೈದ ತಂದೆ!

Kerala: ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾದ ವ್ಯಕ್ತಿ ಶವಾಗಾರದಲ್ಲಿ ಜೀವಂತವಾದ!

Liquor Policy Case:ಕೇಜ್ರಿ, ಸಿಸೋಡಿಯಾ ವಿರುದ್ಧ ಪ್ರಾಸಿಕ್ಯೂಷನ್‌: EDಗೆ ಕೇಂದ್ರದ ಅನುಮತಿ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.