ಬೆಂಗಳೂರು ಕಾರ್ಯಕ್ರಮಕ್ಕೆ ಬರಲ್ಲ: ಸನ್ನಿ ಲಿಯೋನ್‌ ಟ್ವೀಟ್‌

Team Udayavani, Dec 20, 2017, 12:09 PM IST

sunny-tweet.jpg

ನವೆದಹಲಿ: ಬೆಂಗಳೂರಿನಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಬಾಲಿವುಡ್‌ ನಟಿ ಸನ್ನಿ ಲಿಯೋನ್‌ ಅವರೇ ಹೇಳಿಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಪೊಲೀಸರೇ ರಕ್ಷಣೆ ಕೊಡಲು ಅಸಾಧ್ಯ ಎಂದಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಬರೆದುಕೊಂಡಿದ್ದಾರೆ.

“ನನ್ನ ಹಾಗೂ ತಂಡಕ್ಕೆ, ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಬೆಂಗಳೂರು ಪೊಲೀಸರು ಹೇಳಿರುವುದರಿಂದ ನಾನು ಆಗಮಿಸುವುದಿಲ್ಲ. ಸಾರ್ವಜನಿಕರ ರಕ್ಷಣೆಯೇ ಮೊದಲ ಆದ್ಯತೆಯಾಗಬೇಕು.

ಎಲ್ಲರಿಗೂ ಸುರಕ್ಷಿತ ಮತ್ತು ಹೊಸ ವರ್ಷದ ಶುಭಾಶಯಗಳು’ ಎಂದು ಟ್ವೀಟ್‌ ಮಾಡಿದ್ದಾರೆ. ಮಾನ್ಯತಾ ಟೆಕ್‌ ಪಾರ್ಕ್‌ನಲ್ಲಿ ಹೊಸ ವರ್ಷ ಪ್ರಯುಕ್ತ ನಟಿ ಸನ್ನಿ ಲಿಯೋನ್‌ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ಆಕ್ಷೇಪ ವ್ಯಕ್ತಪಡಿಸಿತ್ತು.

ಟಾಪ್ ನ್ಯೂಸ್

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

1-shami

ಇಂಗ್ಲೆಂಡ್‌ ವಿರುದ್ಧದ ಸರಣಿಗೆ ಆಕಾಶ್‌ ಬದಲು ಶಮಿಗೆ ಸ್ಥಾನ?

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆMangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Narimogru: ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆ

Narimogru: ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆ

Kulai: ನೀರುಪಾಲಾದವರ ಶವ ಹಸ್ತಾಂತರ

Kulai: ನೀರುಪಾಲಾದವರ ಶವ ಹಸ್ತಾಂತರ

Siddapura: ಬೈಕಿಗೆ ಶಾಲೆ ಬಸ್‌ ಢಿಕ್ಕಿ: ದಂಪತಿಗೆ ಗಾಯ

Siddapura: ಬೈಕಿಗೆ ಶಾಲೆ ಬಸ್‌ ಢಿಕ್ಕಿ: ದಂಪತಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Padubidri ಪಾದೆಬೆಟ್ಟು: ನೇಣು ಬಿಗಿದು ಯುವಕ ಆತ್ಮಹತ್ಯೆ

Padubidri ಪಾದೆಬೆಟ್ಟು: ನೇಣು ಬಿಗಿದು ಯುವಕ ಆತ್ಮಹತ್ಯೆ

1-hak

ಕೊಡವ ಕೌಟುಂಬಿಕ ಹಾಕಿಗೆ ಸರಕಾರದಿಂದ 1 ಕೋ. ರೂ.

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

1-shami

ಇಂಗ್ಲೆಂಡ್‌ ವಿರುದ್ಧದ ಸರಣಿಗೆ ಆಕಾಶ್‌ ಬದಲು ಶಮಿಗೆ ಸ್ಥಾನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.