Bangladesh; ಅಲ್ಪಸಂಖ್ಯಾಕರ ರಕ್ಷಣೆಗೆ ಕ್ರಮ ಕೈಗೊಳ್ಳಿ: ಭಾರತ ಮತ್ತೆ ಆಗ್ರಹ


Team Udayavani, Nov 30, 2024, 6:45 AM IST

Jaishankar

ಹೊಸದಿಲ್ಲಿ: ಬಾಂಗ್ಲಾದೇಶದಲ್ಲಿ ಮುಂದುವರಿದಿ ರುವ ಹಿಂಸಾಚಾರದ ಬಗ್ಗೆ ಭಾರತ ಕಳವಳವ್ಯಕ್ತಪಡಿಸಿದ್ದು, ಅಲ್ಪಸಂಖ್ಯಾಕರನ್ನು ರಕ್ಷಿಸಲು ಅಲ್ಲಿನ ಮಧ್ಯಾಂತರ ಸರಕಾರ‌ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ. ಲೋಕಸಭೆಯಲ್ಲಿ ಶುಕ್ರವಾರ ಮಾತ ನಾ ಡಿದ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌, “ಅಲ್ಪ ಸಂಖ್ಯಾಕರ ರಕ್ಷಣೆ, ಅವರ ಧಾರ್ಮಿಕ ಸ್ವಾತಂತ್ರ್ಯ ಕಾಪಾಡುವುದು ಬಾಂಗ್ಲಾ ಸರಕಾರ‌ದ ಕರ್ತವ್ಯ ಎಂದಿ ದ್ದಾರೆ. ಇದಕ್ಕೂ ಮುನ್ನ ಮಾತಾಡಿದ್ದ ವಿದೇಶಾಂಗ ವಕ್ತಾರ ರಣಧೀರ್‌ ಜೈಸ್ವಾಲ್‌, ಬಾಂಗ್ಲಾ ದಲ್ಲಿನ ಹಿಂಸಾಚಾರವನ್ನು ಭಾರತ ಖಂಡಿಸುತ್ತಿದೆ. ಚಿನ್ಮಯಿ ಕೃಷ್ಣದಾಸ್‌ ಪ್ರಕರಣದಲ್ಲೂ ಪಾರದರ್ಶಕತೆ ನಿರೀಕ್ಷಿಸುತ್ತಿದ್ದೇವೆ’ ಎಂದರು.

ಬಾಂಗ್ಲಾದಲ್ಲಿ ಚಿನ್ಮಯ ದಾಸ್‌ ಸೇರಿ 17 ಮಂದಿಯ ಬ್ಯಾಂಕ್‌ ಖಾತೆ ರದ್ದು
ದೇಶದ್ರೋಹದ ಆರೋಪದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ಹಿಂದೂ ಧಾರ್ಮಿಕ ನಾಯಕ ಚಿನ್ಮಯ್‌ ಕೃಷ್ಣ ದಾಸ್‌ಗೆ ಸೇರಿದ ಬ್ಯಾಂಕ್‌ ಖಾತೆಗಳನ್ನು 1 ತಿಂಗಳ ಸ್ಥಗಿತಗೊಳಿಸಲು ಬಾಂಗ್ಲಾದೇಶ ಸರಕಾರ‌ ಆದೇಶ ನೀಡಿದೆ. ಇದರ ಜತೆಗೆ ಇಸ್ಕಾನ್‌ ಜತೆಗೆ ಗುರುತಿಸಿಕೊಂಡಿರುವ 17 ಮಂದಿಯ ಬ್ಯಾಂಕ್‌ ಖಾತೆಗಳನ್ನೂ ರದ್ದು ಮಾಡಲಾಗಿದೆ. ಈ ಮೂಲಕ ಅಲ್ಲಿ ಹಿಂದುಗಳ ಮೇಲೆ ಗದಾಪ್ರಹಾರ ಮುಂದುವರಿದಂತಾಗಿದೆ.

ಅವರೆಲ್ಲರ ಬ್ಯಾಂಕ್‌ ಖಾತೆಗಳಲ್ಲಿ ನಡೆಸಲಾಗಿರುವ ಎಲ್ಲ ವಹಿವಾಟುಗಳ ವಿವರ ಸಲ್ಲಿಸುವಂತೆ ಬ್ಯಾಂಕ್‌ಗಳು, ವಿತ್ತೀಯ ಸಂಸ್ಥೆಗಳಿಗೆ ಆದೇಶ ರವಾನಿಸಲಾಗಿದೆ.

ಬಾಂಗ್ಲಾ ಸರಕಾರ‌ ಆಕ್ರೋಶ

ಇದೇ ವೇಳೆ, ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾಕರ ರಕ್ಷಣೆ ವಿಚಾರದಲ್ಲಿ ಭಾರತ ಸರಕಾರ‌ ದ್ವಂದ್ವ ನೀತಿ ಅನುಸರಿಸುತ್ತಿದೆ ಎಂದು ಮಧ್ಯಾಂತರ ಸರಕಾರ‌ ಆರೋಪಿಸಿದೆ. ಕಾನೂನು ವಿಭಾಗದ ಸಲಹೆಗಾರ ಆಸಿಫ್ ನಜರುಲ್‌ ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದು ಕೊಂಡಿದ್ದಾರೆ. ಭಾರತದಲ್ಲಿ ಕೂಡ ಅಲ್ಪಸಂಖ್ಯಾಕರಾಗಿ ರುವ ಮುಸ್ಲಿಂ ಸಮುದಾಯದವರ ಮೇಲೆ ಹಲ್ಲೆಗಳು ನಡೆಯುತ್ತಿವೆ. ಆ ಬಗ್ಗೆ ಭಾರತ ಸರಕಾರ‌ ಮೌನ ವಹಿಸಿದೆ ಎಂದು ಆರೋಪಿಸಿದ್ದಾರೆ. ಇದೇ ವೇಳೆ, ಢಾಕಾದಲ್ಲಿ ಇಸ್ಕಾನ್‌ ವಿರೋಧಿ ಪ್ರತಿಭಟನೆಗಲೂ ನಡೆದಿವೆ.

ಟಾಪ್ ನ್ಯೂಸ್

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚುರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

Delhi polls: ದಿಲ್ಲಿಯಲ್ಲೀಗ ಬಿಜೆಪಿ-ಆಪ್‌ ಪೋಸ್ಟರ್‌ ವಾರ್‌!

Delhi polls: ದಿಲ್ಲಿಯಲ್ಲೀಗ ಬಿಜೆಪಿ-ಆಪ್‌ ಪೋಸ್ಟರ್‌ ವಾರ್‌!

Power subsidy: ಹಿಮಾಚಲ ಪ್ರದೇಶ ಸರ್ಕಾರಕ್ಕೆ ಆರ್ಥಿಕ ಬಿಕ್ಕಟ್ಟು

Power subsidy: ಹಿಮಾಚಲ ಪ್ರದೇಶ ಸರ್ಕಾರಕ್ಕೆ ಆರ್ಥಿಕ ಬಿಕ್ಕಟ್ಟು

water

ರಾಜ್ಯದ ಅಂತರ್ಜಲ ವಿಷಮಯ: ಪ್ರತಿಕೂಲ ಪರಿಣಾಮ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court-1

Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.