ಬ್ಯಾಂಕ್ ವಂಚನೆ ಪ್ರಕರಣ: ಇ.ಡಿ.ಯಿಂದ 415 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ


Team Udayavani, Aug 3, 2022, 9:23 PM IST

ಬ್ಯಾಂಕ್ ವಂಚನೆ ಪ್ರಕರಣ: ಇ.ಡಿ.ಯಿಂದ 415 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ನವದೆಹಲಿ: ಯೂನಿಯನ್‌ ಬ್ಯಾಂಕ್‌ ಆಫ್ ಇಂಡಿಯಾ ನೇತೃತ್ವದ 17 ಬ್ಯಾಂಕ್‌ಗಳಿಗೆ 34 ಸಾವಿರ ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಸಂಜಯ ಛಾಬ್ರಿಯಾ ಮತ್ತು ಅವಿನಾಶ್‌ ಭೋಸ್ಲೆಗೆ ಸೇರಿದ 415 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಜಪ್ತಿ ಮಾಡಿದೆ.

ಈ ಪೈಕಿ ಬೆಂಗಳೂರಿನಲ್ಲಿ ಸಂಜಯ ಛಾಬ್ರಿಯಾ ಮಾಲೀಕತ್ವದ ರೇಡಿಯಸ್‌ ಡೆವಲಪರ್ಸ್‌ ಗೆ ಸೇರಿದ 115 ಕೋಟಿ ರೂ. ಮೌಲ್ಯದ ಜಮೀನು ಕೂಡ ಸೇರಿದಂತೆ. ಭೋಸ್ಲೆ ಮುಂಬೈನಲ್ಲಿ ಹೊಂದಿರುವ 102.8 ಕೋಟಿ ರೂ. ಮೌಲ್ಯದ ಡ್ಯುಪ್ಲೆಕ್ಸ್‌ ಫ್ಲಾಟ್‌, ಪುಣೆಯಲ್ಲಿ ಇರುವ 14.65 ಕೋಟಿ ರೂ. ಮೌಲ್ಯದ ಜಮೀನು, ನಾಗ್ಪುರದಲ್ಲಿ ಹೊಂದಿರುವ 15.52 ಕೋಟಿ ರೂ. ಮೌಲ್ಯದ ಜಮೀನನ್ನೂ ಇ.ಡಿ. ವಶಪಡಿಸಿಕೊಂಡಿದೆ.

ಕೆಲದಿನಗಳ ಹಿಂದೆ ಇ.ಡಿ. ಅಗಸ್ಟಾ ವೆಸ್ಟ್‌ಲ್ಯಾಂಡ್‌ ಹೆಲಿಕಾಪ್ಟರ್‌ ಅನ್ನು ಛಾಬ್ರಿಯಾ ನಿವಾಸದಿಂದ ವಶಪಡಿಸಿಕೊಂಡಿತ್ತು. ಅದರ ಬೆನ್ನಲ್ಲಿಯೇ ಇ.ಡಿ. ಈ ಕ್ರಮ ಕೈಗೊಂಡಿದೆ.

ಟಾಪ್ ನ್ಯೂಸ್

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

11(1

Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!

10(1

Mangaluru: ನಿರ್ವಹಣೆ ಇಲ್ಲದೆ ಆಕರ್ಷಣೆ ಕಳೆದುಕೊಂಡ ಜಿಂಕೆ ವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.