ಬ್ಯಾಂಕ್‌ಗಳಿಂದಲೇ ಲುಕೌಟ್
Team Udayavani, Nov 23, 2018, 11:00 AM IST
ಹೊಸದಿಲ್ಲಿ: ಉದ್ದೇಶಪೂರ್ವಕ ಸುಸ್ತಿದಾರರು ಹಾಗೂ ಮೋಸಗಾರರ ವಿರುದ್ಧ ರಾಷ್ಟ್ರೀಕೃತ ಬ್ಯಾಂಕ್‌ಗಳ ಸಿಇಒಗಳೇ ಇನ್ನು ಲುಕ್ ಔಟ್ ನೋಟಿಸ್ ಹೊರಡಿಸ ಬಹುದಾಗಿದೆ. ಈ ಸಂಬಂಧ ಕೇಂದ್ರ ಸರಕಾರವು ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಅಧಿಕಾರ ನೀಡಿದೆ.
ಇತ್ತೀಚೆಗೆ ಉದ್ಯಮಿ ವಿಜಯ್ ಮಲ್ಯ, ನೀರವ್ ಮೋದಿ ಹಾಗೂ ಮೆಹುಲ್ ಚೋಕ್ಸಿಯಂತಹವರು ಉದ್ದೇಶಪೂರ್ವಕ ಸುಸ್ತಿದಾರರಾಗಿದ್ದೂ ವಿದೇಶಕ್ಕೆ ತೆರಳಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಬ್ಯಾಂಕಿಂಗ್ ವಲಯ ಸುಧಾರಣೆಗೆ ಸಂಬಂಧಿಸಿದಂತೆ ಇತ್ತೀಚೆಗೆ ನಡೆದ ಅಂತರ ಸಚಿವಾಲಯದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿತ್ತು. ಅದರಂತೆ ಲುಕ್ ಔಟ್ ನೋಟಿಸ್ ಹೊರಡಿಸಲು ಬ್ಯಾಕ್‌ಗಳಿಗೆ ಅವಕಾಶ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.