ಜ.30 ಮತ್ತು 31ರಂದು ದೇಶಾದ್ಯಂತ ಬ್ಯಾಂಕ್ ಮುಷ್ಕರ
Team Udayavani, Jan 13, 2023, 10:21 PM IST
ನವದೆಹಲಿ: ಜ.30 ಮತ್ತು 31ರಂದು ದೇಶಾದ್ಯಂತ ಬ್ಯಾಂಕ್ ಮುಷ್ಕರ ನಡೆಯಲಿದೆ. ಹೀಗೆಂದು ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್ ಬಿಯು) ಶುಕ್ರವಾರ ಪ್ರಕಟಿಸಿದೆ. ಉದ್ಯೋಗಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು. ಅದಕ್ಕಾಗಿ ಈ ಮುಷ್ಕರ ಎಂದು ಸಂಘಟನೆ ಹೇಳಿಕೊಂಡಿದೆ.
ವಾರದಲ್ಲಿ ಐದು ದಿನ ಕೆಲಸ, ಪಿಂಚಣಿ ನೀಡಿಕೆಯಲ್ಲಿ ಹೊಸ ವ್ಯವಸ್ಥೆ ಮತ್ತು ಎಲ್ಲಾ ಶ್ರೇಣಿಗಳಲ್ಲಿ ನೇಮಕ ನಡೆಯಬೇಕು ಎಂದು ಸಂಘಟನೆಯ ಪ್ರಮುಖ ಬೇಡಿಕೆಗಳಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.