ಜ. 31, ಫೆ. 1ರಂದು ಬ್ಯಾಂಕ್ ಮುಷ್ಕರ
Team Udayavani, Jan 16, 2020, 7:00 AM IST
ಕೋಲ್ಕತಾ: ವೇತನ ಪರಿಷ್ಕರಣೆ ವಿಚಾರವಾಗಿ ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಶನ್ (ಐಬಿಎ) ಜತೆಗಿನ ಮಾತುಕತೆಗಳು ವಿಫಲಗೊಂಡ ಹಿನ್ನೆಲೆಯಲ್ಲಿ ಜ. 31 ಹಾಗೂ ಫೆ.1ರಂದು ಮುಷ್ಕರ ನಡೆಸುವುದಾಗಿ ಬ್ಯಾಂಕ್ ಉದ್ಯೋಗಿಗಳ ಸಂಘ ತಿಳಿಸಿದೆ.
ಆರ್ಥಿಕ ಸಮೀಕ್ಷೆ ಪ್ರಕಟಗೊಳ್ಳುವ ಜ. 31 ಹಾಗೂ ಕೇಂದ್ರ ಬಜೆಟ್ ಮಂಡಿಸುವ ದಿನ ಫೆ. ಒಂದರಂದೇ ಮುಷ್ಕರ ನಡೆಯಲಿದೆ. ಇದು ಈ ತಿಂಗಳಲ್ಲಿ ನಡೆಯಲಿರುವ ಎರಡನೇ ಮುಷ್ಕರ. ಶೇ. 15ರಷ್ಟು ವೇತನ ಹೆಚ್ಚಿಸದೆ ಇದ್ದರೆ ಎ.1ರಿಂದ ಅನಿರ್ದಿಷ್ಟಾವಧಿ ಮುಷ್ಕರ, ಪ್ರತಿಭಟನೆ ನಡೆಸುವುದಾಗಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Bill: ಜಂಟಿ ಸಂಸದೀಯ ಸಮಿತಿ ಸಭೆಯಲ್ಲಿ ಗದ್ದಲ; ವಿಪಕ್ಷದ ಎಲ್ಲಾ 10 ಸಂಸದರ ಅಮಾನತು
Saif Ali Khan ಇರಿತ ಕೇಸ್; ಸಿಸಿಟಿವಿಯಲ್ಲಿ ಇರುವ ವ್ಯಕ್ತಿಯೇ ಬೇರೆ ಎಂದ ಬಂಧಿತನ ತಂದೆ
ನಾನು ಜೈಲಿನಲ್ಲಿದ್ದಾಗ ಬಿಜೆಪಿ ನನಗೆ ದೆಹಲಿ ಸಿಎಂ ಹುದ್ದೆ ಆಮಿಷವೊಡ್ಡಿತ್ತು: ಸಿಸೋಡಿಯಾ
Maharashtra: ಶಸ್ತ್ರಾಸ್ತ್ರ ತಯಾರಿಕಾ ಘಟಕದಲ್ಲಿ ಸ್ಫೋಟ.. 8 ಮಂದಿ ಮೃತ್ಯು, 7 ಮಂದಿ ಗಂಭೀರ
Showroom: ತಡರಾತ್ರಿ ಕಾಣಿಸಿಕೊಂಡ ಬೆಂಕಿ… ಶೋರೂಂನಲ್ಲಿದ್ದ ಹೊಸ ಕಾರುಗಳು ಸುಟ್ಟು ಕರಕಲು
MUST WATCH
ಹೊಸ ಸೇರ್ಪಡೆ
Bandipur ಹೆದ್ದಾರಿಯಲ್ಲಿ ಚೆಲ್ಲಿದ ಅಕ್ಕಿ ಮೆಲ್ಲುತ್ತ ನಿಂತ ಕಾಡಾಗಳು: ಟ್ರಾಫಿಕ್ ಜಾಮ್
Waqf Bill: ಜಂಟಿ ಸಂಸದೀಯ ಸಮಿತಿ ಸಭೆಯಲ್ಲಿ ಗದ್ದಲ; ವಿಪಕ್ಷದ ಎಲ್ಲಾ 10 ಸಂಸದರ ಅಮಾನತು
Dharwad: ಇನ್‌ಸ್ಟಾಗ್ರಾಮ್ ಪ್ರೀತಿಗೆ ಪತಿ ತೊರೆದ 24 ರ ಯುವತಿ ಬಲಿ
Udupi; ಪವರ್ ಪರ್ಬ 2025: ಫೆ. 8 ರಂದು ಬೆಂಕಿ ರಹಿತ ಅಡುಗೆ ಸ್ಪರ್ಧೆ
ಭಾರತಾಂಬೆಗೆ ಅವಮಾನ; ಕರ್ನಾಟಕ ವಿಶ್ವವಿದ್ಯಾಲಯದಿಂದ ಪಠ್ಯ ಹಿಂದಕ್ಕೆ