10 ಲಕ್ಷ ಉದ್ಯೋಗಿಗಳಿಂದ ಬ್ಯಾಂಕ್‌ ಮುಷ್ಕರ, ದೇಶಾದ್ಯಂತ ತೀವ್ರ ಪರಿಣಾಮ

Team Udayavani, May 30, 2018, 7:17 PM IST

bank-strike-700.jpg

ಹೊಸದಿಲ್ಲಿ : ಸಾರ್ವಜನಿಕ ರಂಗದ ಬ್ಯಾಂಕುಗಳು ನೌಕರರು ಮುಖ್ಯವಾಗಿ ಸೇರಿರುವಂತೆ ಹತ್ತು ಲಕ್ಷ ಬ್ಯಾಂಕ್‌ ಉದ್ಯೋಗಿಗಳು ಇಂದು ಬುಧವಾರ (ಮೇ 30) ದಿಂದ ಎರಡು ದಿನಗಳ ಮುಷ್ಕರಕ್ಕೆ ತೊಡಗಿಕೊಂಡ ಕಾರಣ ದೇಶಾದ್ಯಂತ ಸರಕಾರಿ ಒಡೆತನದ ಬ್ಯಾಂಕುಗಳ ಸೇವೆಯಲ್ಲಿ ತೀವ್ರ ಅಡಚಣೆ ಕಂಡು ಬಂತು. 

ಬ್ಯಾಂಕ್‌ ನೌಕರರ ಮಾಸಿಕ ವೇತನವನ್ನು ಕೇವಲ ಶೇ.2ರಷ್ಟು ಏರಿಸುವ ಪ್ರಸ್ತಾವವನ್ನು ಇಂಡಿಯನ್‌ ಬ್ಯಾಂಕ್ಸ್‌ ಅಸೋಸಿಯೇಶನ್‌ (ಐಬಿಎ) ಮುಂದಿಟ್ಟಿರುವುದನ್ನು ಪ್ರತಿಭಟಿಸಿ ಬ್ಯಾಂಕ್‌ ಉದ್ಯೋಗಿಗಳು ಎರಡು ದಿನಗಳ ದೇಶ ವ್ಯಾಪಿ ಮುಷ್ಕರದಲ್ಲಿ ತೊಡಗಿದ್ದಾರೆ. 

ಹಳೇ ತಲೆಮಾರಿನ ಖಾಸಗಿ ರಂಗದ ಬ್ಯಾಂಕುಗಳು ಮತ್ತು ವಿದೇಶಿ ಬ್ಯಾಂಕಗುಳ ನೌಕರರ ಬೆಂಬಲದಲ್ಲಿ ನಾಳೆ (ಮೇ 31ರಂದು) ಕೂಡ ನಡೆಯಲಿರುವ ಈ  ಮುಷ್ಕರಿಂದ ಉಂಟಾಗಿರುವ ಸೇವೆಯಲ್ಲಿನ ಅಡಚಣೆ ನಾಳೆಯೂ ಗ್ರಾಹಕರನ್ನು ಬಾಧಿಸಲಿದೆ. 

ಹೊಸ ತಲೆಮಾರಿನ ಖಾಸಗಿ ಬ್ಯಾಂಕುಗಳಾದ ಐಸಿಐಸಿಐ ಬ್ಯಾಂಕ್‌, ಎಚ್‌ಡಿಎಫ್ಸಿ ಬ್ಯಾಂಕ್‌, ಎಕ್ಸಿಸ್‌ ಬ್ಯಾಂಕ್‌ಗಳಲ್ಲಿ, ಚೆಕ್‌ ಕ್ಲಿಯರೆನ್ಸ್‌ ಸೇರಿದಂತೆ ಕೆಲವೇ ಕೆಲವು ಚಟುವಟಿಕೆಗಳನ್ನು ಹೊರತು ಪಡಿಸಿ, ಉಳಿದೆಲ್ಲ ಚಟುವಟಿಕೆಗಳು ಎಂದಿನಂತೆ ಮಾಮೂಲಿಯಾಗಿ ಸಾಗಿದವು. 

ಕೇರಳ, ಪಶ್ಚಿಮ ಬಂಗಾಲ, ಬಿಹಾರ ಮತ್ತು ಜಾರ್ಖಂಡ್‌ ಮೊದಲಾದ ರಾಜ್ಯಗಳಲ್ಲಿ ಬ್ಯಾಂಕ್‌ ಮುಷ್ಕರದ ಬಿಸಿ ಗ್ರಾಹಕರನ್ನು ತೀವ್ರವಾಗಿ ತಟ್ಟಿತು. 

ಎರಡು ದಿನಗಳ ಬ್ಯಾಂಕ್‌ ಮುಷ್ಕರದಿಂದಾಗಿ ಸುಮಾರು 20,000 ಕೋಟಿ ರೂ. ಗಳ ವಹಿವಾಟಿನ ಮೇಲೆ ಪರಿಣಾಮವಾಗು ಸಾಧ್ಯತೆ ಇದೆ ಎಂದು ಆಸೋಚಾಮ್‌ ಹೇಳಿದೆ. 

ಟಾಪ್ ನ್ಯೂಸ್

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Parameahwar

Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Kannada-Replica

ಬೆಳೆ ಕನ್ನಡ: ಉಪಭಾಷೆಗಳು ಉಳಿದರೆ ಸಂಸ್ಕೃತಿಯೂ ಉಳಿಯುತ್ತದೆ…

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Chennai: ನೇಮಕಾತಿ ಜಾಹೀರಾತಲ್ಲಿ ವೈವಾಹಿಕ ಮಾನದಂಡ ತೆಗೆಯಲು ಸೂಚನೆ ?

BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Parameahwar

Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Kannada-Replica

ಬೆಳೆ ಕನ್ನಡ: ಉಪಭಾಷೆಗಳು ಉಳಿದರೆ ಸಂಸ್ಕೃತಿಯೂ ಉಳಿಯುತ್ತದೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.