ರೈತರಿಂದ ಬಲವಂತದ ಸಾಲ ವಸೂಲಿ ಸಲ್ಲದು: ಸುಪ್ರೀಂ ಕೋರ್ಟ್
Team Udayavani, Jul 8, 2017, 11:40 AM IST
ಹೊಸದಿಲ್ಲಿ : ಬೆಳೆ ವೈಫಲ್ಯ ಉಂಟಾದ ಸಂದರ್ಭಗಳಲ್ಲಿ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳು ರೈತರ ಸಾಲಗಳನ್ನು ಬಲವಂತದಿಂದ ವಸೂಲಿ ಮಾಡಬಾರದು; ಅಂತಹ ಸನ್ನಿವೇಶಗಳಲ್ಲಿ ಸರಕಾರ ಮಧ್ಯ ಪ್ರವೇಶಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಸರಕಾರ ರೈತರಿಗೆ ಪರಿಹಾರ ಕೊಡುವುದಕ್ಕಿಂತಲೂ ಮಿಗಿಲಾಗಿ ಅವರ ಕೃಷಿ ಸಂಕಷ್ಟಗಳನ್ನು ತಡೆಯುವ ನಿಟ್ಟಿನಲ್ಲಿ ಕಾರ್ಯವೆಸಗಬೇಕು. ಈ ದಿಶೆಯಲ್ಲಿ ಸರಕಾರ ರೈತರಿಗೆ ನೆರವಾಗಲು ಕೊನೇ ಹಂತದ ವರೆಗೂ ಸಾಗಬೇಕು ಎಂದು ಜಸ್ಟಿಸ್ ದೀಪಕ್ ಮಿಶ್ರಾ ಮತ್ತು ಜಸ್ಟಿಸ್ ಎ ಎಂ ಖಾನ್ವಿಲ್ಕರ್ ಅವರನ್ನು ಒಳಗೊಂಡ ಪೀಠವು ಹೇಳಿದೆ.
ತಮಿಳು ನಾಡಿನ ರೈತರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಯ ವಿಚರಾಣೆ ವೇಳೆ ಸುಪ್ರೀಂ ಕೋರ್ಟ್ ಈ ರೀತಿಯಾಗಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.