ನ್ಯಾ.ಚೆಲಮೇಶ್ವರ್ ವಿರುದ್ಧ ಬಾರ್ ಕೌನ್ಸಿಲ್ ಸಿಡಿಮಿಡಿ
Team Udayavani, Jun 26, 2018, 6:00 AM IST
ನವದೆಹಲಿ: ಮೂರು ದಿನಗಳ ಹಿಂದೆ ನಿವೃತ್ತಿ ಹೊಂದಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜೆ. ಚೆಲಮೇಶ್ವರ್ ವಿವಾದಾತ್ಮಕ ಹೇಳಿಕೆಗಳನ್ನು ಪ್ರಸ್ತಾಪಿಸಿ ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಅವರ ವಿರುದ್ಧ ಹರಿಹಾಯ್ದಿದೆ.
ಹೈಕೋರ್ಟ್ ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ಅವರನ್ನು ಸುಪ್ರೀಂ ಕೋಟ್ಗೆ ನೇಮಿಸದಿದ್ದ ಕೇಂದ್ರ ಸರ್ಕಾರದ ಕ್ರಮ ಸಮರ್ಥಿನೀಯವಲ್ಲ ಎಂದು ನಿವೃತ್ತ ನ್ಯಾ. ಚೆಲಮೇಶ್ವರ್ ಹೇಳಿದ್ದರು. ಈ ವಿವಾದಿತ ಹೇಳಿಕೆಗಳನ್ನು ಖಂಡಿಸಿರುವ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ, ಇದು ಚೆಲಮೇಶ್ವರ್ ಘನತೆಗೆ ಶೋಭೆ ತರವುದಿಲ್ಲ. ಸೌಹಾರ್ದತೆಯನ್ನು ತೋರುವುದಿಲ್ಲ. ಉನ್ನತ ಹುದ್ದೆಯಲ್ಲಿದ್ದುಕೊಂಡು ಈ ರೀತಿ ನಡೆದುಕೊಳ್ಳಬಾರದಿತ್ತು ಎಂದು ಕಿಡಿಕಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.