Battery Car: ಮಡಗಾಂವ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಬ್ಯಾಟರಿ ಚಾಲಿತ ಕಾರು ಸೌಲಭ್ಯ
Team Udayavani, Nov 8, 2023, 4:09 PM IST
ಪಣಜಿ: ಕೊಂಕಣ ರೈಲ್ವೆಯ ಗೋವಾದ ಮಡಗಾಂವ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಬ್ಯಾಟರಿ ಚಾಲಿತ ಕಾರ್ ಸೌಲಭ್ಯವನ್ನು ಪ್ರಾರಂಭಿಸಿದೆ. ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್‍ನ ಕಾರ್ಯಾಚರಣೆ ಮತ್ತು ವಾಣಿಜ್ಯ ನಿರ್ದೇಶಕ ಸಂತೋಷ್ ಕುಮಾರ್ ಝಾ ಅವರು ಮಂಗಳವಾರ ಈ ಸೇವೆಯನ್ನು ಪ್ರಾರಂಭಿಸಿದರು.
ಪ್ರಯಾಣಿಕರು ಪ್ಲಾಟ್‍ಫಾರ್ಮ್‍ನಿಂದ ತಮ್ಮ ಕೋಚ್‍ಗೆ ಆರಾಮವಾಗಿ ಚಲಿಸಲು ಅನುವು ಮಾಡಿಕೊಡುವ ಉದ್ದೇಶದಿಂದ ಪ್ಲಾಟ್‍ಫಾರ್ಮ್ ನಂಬರ್ ಒಂದರಲ್ಲಿ ಈ ಸೇವೆಯನ್ನು ಪರಿಚಯಿಸಲಾಗಿದೆ. ಪ್ರಯಾಣಿಕರು ಈ ಸೌಲಭ್ಯವನ್ನು ಪಡೆಯಬಹುದು. ಅದಕ್ಕಾಗಿ 9561612135 ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬೇಕು.
ಈ ಸೇವೆಗೆ ಪ್ರತಿ ವ್ಯಕ್ತಿಗೆ 50 ರೂ. ಡಿಜಿಟಲ್ ಪಾವತಿ ಸೌಲಭ್ಯವೂ ಇಲ್ಲಿ ಲಭ್ಯವಿದೆ. ಹಿರಿಯ ನಾಗರಿಕರು, ಅಂಗವಿಕಲರು, ಗರ್ಭಿಣಿ, ಅನಾರೋಗ್ಯ ಪೀಡಿತರಿಗೆ ಈ ಸೇವೆಯಲ್ಲಿ ಆದ್ಯತೆ ನೀಡಲಾಗುವುದು. ಆದಾಗ್ಯೂ, ಈ ಸೇವೆಗಾಗಿ ಮುಂಗಡ ಬುಕಿಂಗ್‍ಗೆ ಆದ್ಯತೆ ನೀಡಲಾಗುತ್ತದೆ. ಯಾವುದೇ ಮುಂಗಡ ಬುಕಿಂಗ್ ಇಲ್ಲದಿದ್ದರೆ, ಮೊದಲು ಬಂದವರಿಗೆ ಆದ್ಯತೆ ಆಧಾರದ ಮೇಲೆ ಈ ಸೇವೆಯನ್ನು ಒದಗಿಸಲಾಗುತ್ತದೆ.
ಇದನ್ನೂಓದಿ: Sowjanya Case: ಸಂತೋಷ್ ರಾವ್ ಖುಲಾಸೆ ಪ್ರಶ್ನಿಸಿ ಹೈ ಕೋರ್ಟ್ ಮೆಟ್ಟಿಲೇರಿದ ಸಿಬಿಐ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.