ಬೀಡಾಡಿ ಗೋವು ದತ್ತು ಪಡೆದರೆ ಸಮ್ಮಾನ
Team Udayavani, Jan 15, 2019, 12:50 AM IST
ಜೈಪುರ: ರಾಜಸ್ಥಾನದಲ್ಲಿ ಬೀಡಾಡಿ ಜಾನುವಾರುಗಳ ಸಂಖ್ಯೆ ವಿಪರೀತವಾಗಿದ್ದು, ಬೀಡಾಡಿ ಗೋವುಗಳನ್ನು ದತ್ತು ತೆಗೆದು ಕೊಳ್ಳುವವರನ್ನು ಆಗಸ್ಟ್ 15, ಜನವರಿ 26ರಂದು ಸಮ್ಮಾನಿಸಲಾಗುತ್ತದೆ ಎಂದು ರಾಜಸ್ಥಾನ ಸರಕಾರ ಹೇಳಿದೆ.
ಜಾನುವಾರುಗಳನ್ನು ದತ್ತು ತೆಗೆದು ಕೊಳ್ಳುವ ನಿಟ್ಟಿನಲ್ಲಿ ಎನ್ಜಿಒಗಳು, ದಾನಿಗಳು, ಸಾಮಾಜಿಕ ಕಾರ್ಯ ಕರ್ತರನ್ನು ಉತ್ತೇಜಿಸುವಂತೆ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಗೋಪಾಲನಾ ನಿರ್ದೇಶನಾಲಯ ನೋಟಿಸ್ ನೀಡಿದೆ.
“ಹಿಂದಿನ ಬಿಜೆಪಿ ಸರಕಾರ ಜಾನುವಾರುಗಳ ವಿಷಯ ಹಿಡಿದು ದ್ವೇಷ ರಾಜಕಾರಣ ಮಾಡಿತು. ನಮ್ಮ ಸರಕಾರ ಎಲ್ಲರನ್ನೂ ಒಗ್ಗೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ’ ಎಂದು ರಾಜಸ್ಥಾನ ಉಪ ಮುಖ್ಯ ಮಂತ್ರಿ ಸಚಿನ್ ಪೈಲಟ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
Supreme Court: ಕ್ರೆಡಿಟ್ ಕಾರ್ಡ್ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.