Kerala; 8 ತಿಂಗಳ ಮಗುವಿನ ಗಂಟಲಿನಲ್ಲಿ ಸಿಲುಕಿಕೊಂಡ ಜೀರುಂಡೆ!
Team Udayavani, Oct 28, 2023, 8:51 PM IST
ಕಣ್ಣೂರು: ಎಂಟು ತಿಂಗಳ ಮಗುವಿನ ಗಂಟಲಿನೊಳಗೆ ಸಿಲುಕಿಕೊಂಡಿದ್ದ ಜೀರುಂಡೆಯನ್ನು ವೈದ್ಯಕೀಯ ವಿಧಾನದ ಮೂಲಕ ಹೊರ ಹಾಕಲಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಸಮೀಪದ ಕೋಝಿಕ್ಕೋಡ್ನ ನಾದಪುರಂ ಮೂಲದ ಬಾಲಕಿ ಜೀರುಂಡೆ ಸಿಲುಕಿ ಶುಕ್ರವಾರ ಅಸ್ವಸ್ಥಗೊಂಡಿತ್ತು. ಮಗುವನ್ನು ಆಕೆಯ ಪೋಷಕರು ತಲಸ್ಸೆರಿಯ ಸಹಕಾರಿ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಪರೀಕ್ಷೆ ವೇಳೆ ಗಂಟಲಿನೊಳಗೆ ಜೀರುಂಡೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ತುರ್ತು, ಮಕ್ಕಳ ಮತ್ತು ಇಎನ್ಟಿ ವಿಭಾಗಗಳಿಗೆ ಸೇರಿದ ವೈದ್ಯರ ಸಂಘಟಿತ ಪ್ರಯತ್ನದಿಂದ ಗಂಟಲಿನಿಂದ ಕೀಟವನ್ನು ಹೊರತೆಗೆದು ಮಗುವಿನ ಜೀವವನ್ನು ಉಳಿಸಲಾಗಿದೆ ಎಂದು ಅವರು ಹೇಳಿದರು. ಸದ್ಯಕ್ಕೆ ಬಾಲಕಿಯ ಸ್ಥಿತಿ ಸ್ಥಿರವಾಗಿದೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.