Begging-free ಇಂದೋರ್ ಗುರಿ: ಜ.1ರಿಂದ ಭಿಕ್ಷೆ ಕೊಟ್ಟರೆ ಶಿಕ್ಷೆ!
Team Udayavani, Dec 17, 2024, 6:12 AM IST
ಇಂದೋರ್: ಮಧ್ಯಪ್ರದೇಶದ ಇಂದೋರ್ ನಗರವನ್ನು ಭಿಕ್ಷಾಟನಾ ಮುಕ್ತ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಕಠಿನ ಕ್ರಮಕ್ಕೆ ಮುಂದಾಗಿದೆ. ಜ.1ರಿಂದ ಭಿಕ್ಷೆ ನೀಡುವವರ ವಿರುದ್ಧ ಎಫ್ಐಆರ್ ದಾಖಲಿಸುವುದಾಗಿ ಜಿಲ್ಲಾಡಳಿತ ಎಚ್ಚರಿಸಿದೆ. “ಇಂದೋರ್ನಲ್ಲಿ ಭಿಕ್ಷಾಟನೆಯನ್ನು ಈಗಾಗಲೇ ನಿಷೇಧಿಸಲಾಗಿದ್ದು, ಸದ್ಯ ಭಿಕ್ಷಾಟನೆ ವಿರುದ್ಧ ಡಿಸೆಂಬರ್ ಅಂತ್ಯದವರೆಗೆ ಸಾರ್ವಜನಿಕರಿಗೆ ಜಾಗೃತಿ ನೀಡಲಾಗುತ್ತಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court: ಮಸೀದಿಯೊಳಗೆ ಜೈ ಶ್ರೀರಾಮ್ ಎಂದರೆ ಅಪರಾಧವೇ: ಸುಪ್ರೀಂ ಕೋರ್ಟ್ ಪ್ರಶ್ನೆ
GST: ಹಳೆ ವಾಹನ ಮಾರಾಟಕ್ಕೆ ಶೇ.18ರ ಜಿಎಸ್ಟಿ? ನೀತಿ ಜಾರಿಯಾದರೆ ಹಳೆಯ ವಾಹನ ಖರೀದಿ ದುಬಾರಿ
One Nation One Election ;ಇಂದು ಲೋಕಸಭೆಯಲ್ಲಿ ಮಸೂದೆ ಮಂಡನೆ?
Sulphur; ಹಿಂದೂ ಮಹಾಸಾಗರದಲ್ಲಿ ಗಂಧಕದ ಬೃಹತ್ ಬೆಟ್ಟ ಪತ್ತೆ!
Georgia: ಕಾರ್ಬನ್ ಮೊನಾಕ್ಸೈಡ್ ಸೋರಿಕೆ 12 ಭಾರತೀಯರ ಸಾ*ವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.