ದೆಹಲಿಯಲ್ಲಿ ಭಿಕ್ಷೆ ಬೇಡುವುದು ಅಪರಾಧ ಅಲ್ಲ


Team Udayavani, Aug 9, 2018, 6:00 AM IST

delhi-high-court-begging.jpg

ನವದೆಹಲಿ: ರಾಷ್ಟ್ರ ರಾಜಧಾನಿಯಾದ ದೆಹಲಿಯಲ್ಲಿ ಭಿಕ್ಷೆ ಬೇಡುವುದು ಅಪರಾಧ ಎಂಬ ಕಾನೂನು ಅಸಾಂವಿಧಾನಿಕ ಎಂದು ಬಣ್ಣಿಸಿರುವ ದೆಹಲಿ ಹೈಕೋರ್ಟ್‌ ಈ ಕಾನೂನನ್ನು ರದ್ದುಗೊಳಿಸಿದೆ.

ಹರ್ಷ ಮಂದಾರ್‌ ಹಾಗೂ ಕಾರ್ಣಿಕಾ ಸಾಹಿ° ಎಂಬು ವರು ಎರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯ ತೀರ್ಪಿ ನಲ್ಲಿ ಹೈಕೋರ್ಟ್‌ನ ಪ್ರಭಾರ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್‌ ಹಾಗೂ ನ್ಯಾ. ಹರಿ ಶಂಕರ್‌ ನೇತೃತ್ವದ ನ್ಯಾಯಪೀಠ ಈ ತೀರ್ಪು ನೀಡಿದೆ.

ದೆಹಲಿಯಲ್ಲಿ ಭಿಕ್ಷೆ ಬೇಡುವುದನ್ನು ನಿಷೇಧಿಸುವ “ಬಾಂಬೆ ಪ್ರಿವೆನನ್‌ ಆಫ್ ಬೆಗ್ಗಿಂಗ್‌ ಕಾಯ್ದೆ’ಯ ನಿಯಮಾವಳಿಗಳು ಭಿಕ್ಷುಕರು ಜೀವಿಸಲು ಬೇಕಾದ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳು ತ್ತದೆ ಎಂದು ಅರ್ಜಿದಾರರು ವಾದಿಸಿದ್ದರು. ವಾದ ವಿವಾದಗಳನ್ನು ಆಲಿಸಿದ ನ್ಯಾಯಪೀಠ, ರದ್ದುಗೊಳಿಸಬಹುದೆಂದು ಸೂಚಿಸಿತು.

ಟಾಪ್ ನ್ಯೂಸ್

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.