ಸಿಪಿಎಂ ಜತೆ ಸೀಟು ಹಂಚಿಕೆ: ರಾಹುಲ್ಗೆ ಬಂಗಾಲ ಕೈ ಮುಖ್ಯಸ್ಥ
Team Udayavani, Mar 5, 2019, 11:01 AM IST
ಕೋಲ್ಕತ : ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ನಡೆಯನ್ನು ತಡೆಯಲು ಮತ್ತು 2021ರ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿಯನ್ನು ಪದಚ್ಯುತಗೊಳಿಸಲು ಸಿಪಿಎಂ ಜತೆಗೆ ಸೀಟು ಹಂಚಿಕೆ ಅಥವಾ ಮೈತ್ರಿ ಮಾಡಿಕೊಳ್ಳುವ ಅಗತ್ಯವಿದೆ ಎಂದು ಪಶ್ಚಿಮ ಬಂಗಾಲ ಕಾಂಗ್ರೆಸ್ ಮುಖ್ಯಸ್ಥ ಸೊಮೇನ್ ಮಿತ್ರ ಅವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ.
2019ರ ಲೋಕಸಭಾ ಚುನಾವಣೆಯನ್ನು ರಾಯಗಂಜ್ ಮತ್ತು ಮುರ್ಷಿದಾಬಾದ್ ಕ್ಷೇತ್ರಗಳಿಂದ ಪಕ್ಷವು ಸ್ಪರ್ಧಿಸಬೇಕೆಂಬುದು ಕಾರ್ಯಕರ್ತರ ಮತ್ತು ನಾಯಕರ ಆಶೋತ್ತರವಾಗಿದೆ ಎಂದು ಮಿತ್ರ ಅವರು ತಮ್ಮ ಪತ್ರದಲ್ಲಿ ಬರೆದಿರವುದಾಗಿ ವರದಿ ತಿಳಿಸಿದೆ.
ಈ ಎರಡು ಸೀಟುಗಳು ಸಿಪಿಎಂ ಮತ್ತು ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ ಮಾತುಕತೆಯಲ್ಲಿ ವಿವಾದಾತ್ಮಕ ವಿಷಯವಾಗಿ ಉಳಿದಿರುವುದು ಗಮನಾರ್ಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.