ಬುದ್ಧದೇವ್ ಭಟ್ಟಾಚಾರ್ಯ ಆಸ್ಪತ್ರೆಗೆ ದಾಖಲು; ಉಸಿರಾಟದ ತೀವ್ರ ಸಮಸ್ಯೆ
Team Udayavani, Jul 29, 2023, 8:55 PM IST
ಕೋಲ್ಕತಾ : ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರು ಶನಿವಾರ ಮಧ್ಯಾಹ್ನ ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ನಗರದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಟ್ಟಾಚಾರ್ಯ (79) ಅವರನ್ನು ವೇ ಖಾಸಗಿ ಆಸ್ಪತ್ರೆಯ ಕ್ರಿಟಿಕಲ್ ಕೇರ್ ಯೂನಿಟ್ನಲ್ಲಿ ಮೆಕ್ಯಾನಿಕಲ್ ವೆಂಟಿಲೇಟರ್ ಬೆಂಬಲದಲ್ಲಿ ಇರಿಸಲಾಗಿದೆ. ಪಾಮ್ ಅವೆನ್ಯೂ ನಿವಾಸದಿಂದ ಗ್ರೀನ್ ಕಾರಿಡಾರ್ ಮೂಲಕ ರವಾನಿಸಲಾಯಿತು.
2000 ರಿಂದ 2011 ರವರೆಗೆ ಮುಖ್ಯಮಂತ್ರಿಯಾಗಿದ್ದ ಬುದ್ಧದೇವ್ ಭಟ್ಟಾಚಾರ್ಯ ಅವರು ಕೆಲವು ಸಮಯದಿಂದ ದೀರ್ಘಕಾಲದ ಪ್ರತಿರೋಧಕ ಶ್ವಾಸಕೋಶದ ಕಾಯಿಲೆ (COPD) ಮತ್ತು ಇತರ ವಾರ್ಧಕ್ಯ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasganj: ವಿವಾಹಿತನಿಗೆ ಪೊಲೀಸ್ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!
Uttara Pradesh: ಬುಲ್ಡೋಜರ್ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ
Manipur ಗಲಭೆಗಳಲ್ಲಿ ‘ಸ್ಟಾರ್ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್
AAP; ಸಂಜಯ್ ಸಿಂಗ್ ವಿರುದ್ಧ ಗೋವಾ ಸಿಎಂ ಪತ್ನಿಯಿಂದ 100 ಕೋಟಿ ಮಾನನಷ್ಟ ಮೊಕದ್ದಮೆ
ಯುವಕರನ್ನು ಆಕರ್ಷಿಸಲು ನಾನಾ “ರಜೆ’ಗಳ ಸುರಿಮಳೆ; ಸಾಕುಪ್ರಾಣಿಗಳ ಜತೆ ಕಾಲ ಕಳೆಯಲೂ ರಜೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.