ಪಶ್ಚಿಮ ಬಂಗಾಳ: ಗರ್ಭಿಣಿ ಹಸು ಮೇಲೆ ಅತ್ಯಾಚಾರ; ಆರೋಪಿ ಬಂಧನ

Team Udayavani, Aug 31, 2022, 4:01 PM IST

ಪಶ್ಚಿಮ ಬಂಗಾಳ: ಗರ್ಭಿಣಿ ಹಸು ಮೇಲೆ ಅತ್ಯಾಚಾರ; ಆರೋಪಿ ಬಂಧನ

ಪಶ್ಚಿಮ ಬಂಗಾಳ: ಗರ್ಭಿಣಿ ಹಸುವಿನ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ ಅಸಹಜ ಘಟನೆ ಬಂಗಾಳದ ನಮ್ಖಾನಾ ಬ್ಲಾಕ್ ನ ಉತ್ತರ ಚಂದನ್ಪಿಡಿ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.

ಘಟನೆ ಸಂಬಂಧ ಪ್ರದ್ಯುತ್ ಭೂಯ್ಯಾ(29) ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹಸುವಿನ ಮಾಲೀಕರಾದ ಆರತಿ ಭೂಯ್ಯಾ ಎನ್ನುವವರು ಪೊಲೀಸರಿಗೆ ದೂರು ನೀಡಿದ್ದು, ಕೆಲದಿನಗಳ ಹಿಂದೆ ತನ್ನ ಪಕ್ಕದ  ಮನೆಯಾತ ಪ್ರದ್ಯುತ್ ಮಧ್ಯರಾತ್ರಿ  ಮನೆ ಹಿಂದಿರುವ ದನ ಕೊಟ್ಟಿಗೆಗೆ ನುಗ್ಗಿ, ಹಸುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಗರ್ಭಿಣಿ ಆಗಿದ್ದ ಹಸು, ತೀವ್ರ ರಕ್ತಸ್ರಾವವಾಗಿ ಸಾವನ್ನಪ್ಪಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪ್ರದ್ಯುತ್‌ ಎನ್ನುವವನ ಮೇಲೆ ಸೆಕ್ಷನ್‌ 377 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅಲ್ಲಿ ಆತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ವಿಚಾರಣೆಗೊಳಪಡಿಸಿದಾಗ, ಪ್ರದ್ಯತ್‌ ಈ ಹಿಂದೆ ಗದ್ದೆಗಳಲ್ಲಿ ಆಡು,ತರಕಾರಿ ಹಾಗೂ ಗ್ರಾಮದಲ್ಲಿ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.