ಕೇಂದ್ರಕ್ಕೆ 280 ಕೋಟಿ ಮನ್‌ರೇಗಾ ಮರಳಿಸುವುದಿಲ್ಲ: ಪ.ಬಂಗಾಲ ಸರಕಾರ
Team Udayavani, Aug 4, 2017, 4:31 PM IST
ಕೋಲ್ಕತ: ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಸ್ವೀಕರಿಸಿದ 280 ಕೋಟಿ ರೂ.ಗಳನ್ನು ತಾನು ಕೇಂದ್ರಕ್ಕೆ ಮರಳಿಸುವುದಿಲ್ಲ ಎಂದು ಪಶ್ಚಿಮ ಬಂಗಾಲ ಸರಕಾರ ಹೇಳಿದೆ.
ಈ ಮೊತ್ತವನ್ನು ತಾನು ಗ್ರಾಮೀಣ ಭಾಗಗಳಲ್ಲಿ ಖಾಸಗೀ ಕೃಷಿ ಹೊಂಡಗಳ ನಿರ್ಮಾಣಕ್ಕೆ ಬಳಸಿದ್ದೇನೆ ಎಂದು ಪಶ್ಚಿಮ ಬಂಗಾಲ ಸರಕಾರ ಹೇಳಿದೆ.
ಗ್ರಾಮೀಣ ಭಾಗಗಳಲ್ಲಿ ನಿರ್ಮಿಸಲಾದ ಖಾಸಗಿ ಕೃಷಿ ಹೊಂಡಗಳು ಖಾಸಗೀ ಸೊತ್ತಲ್ಲ; ಅವುಗಳಲ್ಲಿ ಸಂಗ್ರಹವಾಗುವ ನೀರನ್ನು ಕೃಷಿ, ನೀರಾವರಿ ಮತ್ತು ಮನೆವಾರ್ತೆ ಉದ್ದೇಶಗಳಿಗೆ ಬಳಸಲಾಗುತ್ತಿದೆ ಎಂದು ಕೇಂದ್ರ ಸರಕಾರಕ್ಕೆ ವಿವಿರಿಸ ಪತ್ರಬರೆಯಲಾಗಿದೆ ಎಂದು ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ದಿ ಸಚಿವ ಸುಬ್ರತಾ ಮುಖರ್ಜಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ
Maharashtra Elections: ವಿಪಕ್ಷ ನಾಯಕ ರಾಹುಲ್ ಛೋಟಾ ಪೋಪಟ್: ಬಿಜೆಪಿ ವಕ್ತಾರ ಲೇವಡಿ
Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್ ಮತ್ತು ಬಾಬಾ ನಡುವಿನ ಹೋರಾಟ
MUST WATCH
ಹೊಸ ಸೇರ್ಪಡೆ
BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ
Maharashtra Elections: ವಿಪಕ್ಷ ನಾಯಕ ರಾಹುಲ್ ಛೋಟಾ ಪೋಪಟ್: ಬಿಜೆಪಿ ವಕ್ತಾರ ಲೇವಡಿ
Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ
Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.