Rameswaram Cafe Case; ಕುಲಕರ್ಣಿ, ಪಟೇಲ್‌ ಹೆಸರಲ್ಲಿ ಕೆಫೆ ಬಾಂಬರ್‌ಗಳ ಸುತ್ತಾಟ !

ಗುರುತು ಮರೆಮಾಚಲು ಹಿಂದೂ ಹೆಸರುಗಳ ಬಳಕೆ; ಮಹಾರಾಷ್ಟ್ರ , ಕರ್ನಾಟಕದ ಪ್ರವಾಸಿಗರು ಎಂದು ಹೇಳಿಕೆ

Team Udayavani, Apr 14, 2024, 6:55 AM IST

ಕುಲಕರ್ಣಿ, ಪಟೇಲ್‌ ಹೆಸರಲ್ಲಿ ಕೆಫೆ ಬಾಂಬರ್‌ಗಳ ಸುತ್ತಾಟ !

ಹೊಸದಿಲ್ಲಿ: ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ನಡೆಸಿ ಸಿಕ್ಕಿಬಿದ್ದಿರುವ ಇಬ್ಬರು ಶಂಕಿತ ಉಗ್ರರು ತಮ್ಮ ಗುರುತು ಮರೆಮಾಚಲು ಕುಲಕರ್ಣಿ, ಪಟೇಲ್‌ ಮತ್ತಿತರ ಹಿಂದೂ ಹೆಸರುಗಳನ್ನು ಬಳಸಿಕೊಳ್ಳುತ್ತಿದ್ದರು ಎಂಬ ವಿಚಾರ ತಿಳಿದು ಬಂದಿದೆ.

ದಿಘಾ ಪಟ್ಟಣದಲ್ಲಿ ಎನ್‌ಐಎ ಶಂಕಿತ ಉಗ್ರ ರಾದ ಮುಸಾವಿರ್‌ ಮತ್ತು ತಾಹಾನನ್ನು ಶುಕ್ರವಾರ ಬಂಧಿಸಿತ್ತು. ಮಾ. 25ರಂದು ಅವರಿಬ್ಬರು, “ನಾವು ಕರ್ನಾಟಕ ಮತ್ತು ಮಹಾರಾಷ್ಟ್ರದ ಪ್ರವಾಸಿಗರು’ ಎಂದು ಹೇಳಿ ನ್ಯೂ ದಿಘಾದ ಗೆಸ್ಟ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದರು.

ಸೂತ್ರಧಾರಿ ತಾಹಾನು ವಿಘ್ನೇಶ್‌ ಬಿ.ಡಿ., ಅನ್ಮೋಲ್‌ ಕುಲಕರ್ಣಿ ಹೆಸರಿನಲ್ಲಿ ಮತ್ತು ಶಾಜೀಬ್‌ ಮಹಾರಾಷ್ಟ್ರದ ಪಾಲ್ಗಾರ್‌ನ ಯುಶಾ ಶಹನ್‌ವಾಜ್‌ ಪಟೇಲ್‌ ಹೆಸರಿನಲ್ಲಿ ಕೋಲ್ಕೊತಾದ ವಿವಿಧ ಲಾಡ್ಜ್ಗಳಲ್ಲಿ ವಾಸ್ತವ್ಯ ಹೂಡಿದ್ದರು. ಇನ್ನು ಕೆಲವು ಕಡೆ ಅವರು ಝಾರ್ಖಂಡ್‌ ಮತ್ತು ತ್ರಿಪುರಾದ ಸಂಜಯ್‌ ಅಗರ್ವಾಲ್‌ ಮತ್ತು ಉದಯ್‌ ದಾಸ್‌ ಹೆಸರಿನಲ್ಲಿ ತಂಗಿದ್ದರು ಎಂದು ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ.

ಸಿಸಿಟಿವಿ ವೀಡಿಯೋ ಬಹಿರಂಗ: ಇನ್ನೊಂದೆಡೆ ಶಂಕಿತ ಉಗ್ರ ರಾದ ಶಾಜೀಬ್‌ ಮತ್ತು ತಾಹಾ ಇಬ್ಬರೂ ಕೋಲ್ಕತಾದ ಇಕ್ಬಾಲ್‌ಪುರ್‌ ಗೆಸ್ಟ್‌ ಹೌಸ್‌ನಲ್ಲಿ ಪ್ರವೇಶ ಪಡೆದ ಸಿಸಿಟಿವಿ ದೃಶ್ಯಾವಳಿಗಳು ಕೂಡ ಈಗ ಬಯಲಾಗಿವೆ. ಮುಸಾವಿರ್‌ ಹುಸೇನ್‌ ಶಾಜೀಬ್‌ ರಾಮೇಶ್ವರ್‌ ಕೆಫೆಯಲ್ಲಿ ಬಾಂಬ್‌ ಇಟ್ಟ ವ್ಯಕ್ತಿಯಾದರೆ ಮತೀನ್‌ ಇಡೀ ಬಾಂಬ್‌ ಸ್ಫೋಟದ ಹಿಂದಿನ ಮುಖ್ಯ ಸಂಚುಕೋರನಾಗಿದ್ದಾನೆ ಎಂದು ಎನ್‌ಐಎ ಹೇಳಿದೆ.

ಟಾಪ್ ನ್ಯೂಸ್

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

BJP-JDS-congress-Party

By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

Bhagyanagar: ಹೈದರಾಬಾದ್‌ ಅಲ್ಲ, ಭಾಗ್ಯನಗರ: ಆರೆಸ್ಸೆಸ್‌ ಮತ್ತೆ ಹಕ್ಕೊತ್ತಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mahayuthi

Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?

17-panaji

Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

BJP-JDS-congress-Party

By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.