Bengaluru-Chennai ಬುಲೆಟ್ ರೈಲಿಗೆ ವೇಗ; ಸದ್ಯದಲ್ಲೇ ಡ್ರೋನ್ ಸಮೀಕ್ಷೆ ಆರಂಭ
Team Udayavani, Aug 9, 2023, 7:40 AM IST
ಹೊಸದಿಲ್ಲಿ: ದಕ್ಷಿಣದ ಎರಡು ರಾಜ್ಯಗಳ ರಾಜಧಾನಿಗಳ ನಡುವೆ ಸಂಪರ್ಕ ಕಲ್ಪಿಸುವ ಮೈಸೂರು- ಬೆಂಗಳೂರು-ಚೆನ್ನೈ ಬುಲೆಟ್ ರೈಲು ಯೋಜನೆಯು ಕ್ಷಿಪ್ರಗತಿಯಲ್ಲಿ ಸಾಗುತ್ತಿದೆ. ಪ್ರಸ್ತುತ ಭೂಮಿಯ ಸರ್ವೇ ಪ್ರಕ್ರಿಯೆ ಭರದಿಂದ ಸಾಗಿದ್ದು, ಸದ್ಯದಲ್ಲೇ ಡ್ರೋನ್ ಸಮೀಕ್ಷೆಯೂ ಆರಂಭವಾಗಲಿದೆ.
ಸಮಗ್ರವಾಗಿ ಉಪಗ್ರಹ ಮತ್ತು ಭೂಮಿಯ ಸರ್ವೇ ಕೈಗೊಳ್ಳುವ ಕೆಲಸವನ್ನು ಹೈದರಾಬಾದ್ ಮೂಲದ ಕಂಪೆನಿಗೆ ವಹಿಸಲಾಗಿದೆ. ಸರ್ವೇ ಕಾರ್ಯ ಪೂರ್ಣಗೊಂಡ ಬಳಿಕ ವಿಸ್ತೃತ ಯೋಜನಾ ವರದಿ(ಡಿಪಿಆರ್)ಯ ಕರಡನ್ನು ಸಿದ್ಧಪಡಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಚೆನ್ನೈಯಿಂದ ಕೋಲಾರದವರೆಗಿನ ಭೂಮಿಯ ಸರ್ವೇ ಕಾರ್ಯ ಪೂರ್ಣಗೊಂಡಿದೆ.
ಬುಲೆಟ್ ರೈಲು ಯೋಜನೆಯು ಸಾಕಾರಗೊಂಡರೆ ಮೈಸೂರು ಮತ್ತು ಚೆನ್ನೈಯ ನಡುವಿನ ಪ್ರಯಾಣದ ಅವಧಿ ಗಣನೀಯವಾಗಿ ಇಳಿಕೆಯಾಗಲಿದೆ. 435 ಕಿ.ಮೀ. ದೂರವನ್ನು ಕೇವಲ 1.10 ಗಂಟೆಗಳಲ್ಲಿ ಕ್ರಮಿಸಲು ಸಾಧ್ಯವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.