ಬೆಂಗಳೂರು: ವಾಯು ಪಡೆಯ ತರಬೇತಿ ವಿಮಾನ ಪತನ; ಇಬ್ಬರ ದುರ್ಮರಣ
Team Udayavani, Feb 1, 2019, 6:38 AM IST
ಹೊಸದಿಲ್ಲಿ : ಬೆಂಗಳೂರಿನ ಎಮಲೂರು HAL ಏರ್ ಪೋರ್ಟ್ ನಲ್ಲಿಂದು ಶುಕ್ರವಾರ ಭಾರತೀಯ ವಾಯು ಪಡೆಯ ತರಬೇತಿ ನೀಡುವ ಫೈಟರ್ ವಿಮಾನ ಮಿರಾಜ್ 2000 ಪತನಗೊಂಡ ದುರಂತದಲ್ಲಿ ಪೈಲಟ್ ಗಳಿಬ್ಬರು ಸಾವಿಗೀಡಾಗಿರುವ ಘಟನೆ ವರದಿಯಾಗಿದೆ.
ದುರಂತದ ಸಂದರ್ಭದಲ್ಲಿ ವಿಮಾನದಲ್ಲಿದ್ದ ಪೈಲಟ್ ಗಳಿಬ್ಬರೂ ವಿಮಾನದಿಂದ ಜಿಗಿದರೂ ದುರದೃಷ್ಟವಶಾತ್ ಒಬ್ಬ ಪೈಲಟ್ ಉರಿಯುತ್ತಿರುವ ಅವಶೇಷಗಳ ಮೇಲೆಯೇ ಬಿದ್ದರು. ಘಟನೆ ನಡೆದ ತಕ್ಷಣ ಪೈಲಟ್ ಗಳಿಬ್ಬರನ್ನು ಕಮಾಂಡ್ ಆಸ್ಪತ್ರೆಗೆ ಒಯ್ಯಲಾಯಿತಾದರೂ ಇಬ್ಬರನ್ನೂ ಬದುಕಿಸಲು ಸಾಧ್ಯವಾಗಲಿಲ್ಲ.
ದುರಂತದಲ್ಲಿ ಪ್ರಾಣತ್ಯಾಗ ಮಾಡಿದ ಪೈಲಟ್ ಗಳಿಬ್ಬರನ್ನು ಸ್ಕ್ವಾಡ್ರನ್ ಲೀಡರ್ ಸಿದ್ಧಾರ್ಥ ನೇಗಿ ಮತ್ತು ಸ್ಕ್ವಾರ್ಡನ್ ಲೀಡರ್ ಸಮೀರ್ ಅಬ್ರೋಲ್ ಎಂದು ಗುರುತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್ಟಿ
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.