ಕಂಗ್ರಾಟ್ಸ್ ಬೆಂಗಳೂರು!
Team Udayavani, Jan 18, 2017, 4:16 PM IST
ಹೊಸ ವರ್ಷಾಚರಣೆ ಹಾಗೂ ಆ ಬಳಿಕ ಬೆಳಕಿಗೆ ಬಂದ ಲೈಂಗಿಕ ದೌರ್ಜನ್ಯದ ಪ್ರಕರಣದಿಂದಾಗಿ ಬೆಂಗಳೂರು ನಗರ ಸುರಕ್ಷಿತವಲ್ಲ ಎಂಬಂತೆ ರಾಷ್ಟ್ರೀಯ ವಾಹಿನಿಗಳು ಸುದ್ದಿಯನ್ನು ಬಿತ್ತರಿಸಿದ್ದವು. ತದನಂತರ ಬೆಂಗಳೂರಿಗೆ ಉದ್ದೇಶಪೂರ್ವಕವಾಗಿ ಕಳಂಕ ತರುವ ಸುದ್ದಿಗಳೂ ಬಿತ್ತರವಾಗಿದ್ದವು. ಇದೀಗ ಈ ಎಲ್ಲಾ ಆರೋಪಗಳ ನಡುವೆಯೇ ಉದ್ಯಾನನಗರಿ ಅಮೆರಿಕದ ಸಿಲಿಕಾನ್ ವ್ಯಾಲಿಯನ್ನೇ ಹಿಂದಿಕ್ಕಿ ವಿಶ್ವದ ನಂ ವನ್ ಡೈನಾಮಿಕ್ ಸಿಟಿ (ಬೆಂಗಳೂರು ವಿಶ್ವದ ನಂ 1 ಡೈನಾಮಿಕ್ ಸಿಟಿ) ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಸಿಎಂಐ(ದ ಸಿಟಿ ಮೊಮೆಂಟಂ ಇಂಡೆಕ್ಸ್ 2017) ಸೂಚ್ಯಂಕದ ಪ್ರಕಾರ ಹೈದರಾಬಾದ್ 5 ಸ್ಥಾನ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.