New Delhi; ಕಚೋರಿ ಅಂಗಡಿಗೆ ನುಗ್ಗಿದ ಬೆಂಜ್ ಕಾರು: 6 ಮಂದಿಗೆ ಗಾಯ
Team Udayavani, Apr 2, 2024, 10:00 PM IST
ನವದೆಹಲಿ: ಮರ್ಸಿಡಿಸ್ ಬೆಂಜ್ ಕಾರು ನಿಯಂತ್ರಣ ಕಳೆದುಕೊಂಡು ನವದೆಹಲಿಯ ಸಿವಿಲ್ ಲೈನ್ಸ್ ಪ್ರದೇಶದಲ್ಲಿರುವ ಕಚೋರಿ ಅಂಗಡಿಗೆ ನುಗ್ಗಿದೆ. ಇದರಿಂದಾಗಿ ಅಂಗಡಿ ಕೆಲಸಗಾರರು ಸೇರಿದಂತೆ 6 ಮಂದಿ ಗಾಯಗೊಂಡಿದ್ದಾರೆ.
ಸಿವಿಲ್ ಲೈನ್ಸ್ ಪ್ರದೇಶದ ರಾಜ್‌ಪುರ್ ರಸ್ತೆ ಫತೇಹ್‌ಚಂದ್ ಕಚೋರಿ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿರುವ ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕಾರು ಚಾಲನೆ ಮಾಡುತ್ತಿದ್ದ ಉದ್ಯಮಿ ಪರಾಗ್ ಮೈನಿ ಮತ್ತು ಅವರ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಚೋರಿ ತಿನ್ನಲು ತಮ್ಮ ಪತ್ನಿಯೊಂದಿಗೆ ಮೈನಿ ಆಗಮಿಸಿದ್ದರು. ಪಾರ್ಕಿಂಗ್ ಮಾಡುವಾಗ ಬ್ರೇಕ್ ಒತ್ತುವ ಬದಲು ಆಕ್ಸಿಲೇಟರ್ ಒತ್ತಿದ್ದು, ಅಪಘಾತಕ್ಕೆ ಕಾರಣವಾಗಿದೆ.
ಗಾಯಗೊಂಡ 6 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.