ನಕಲಿ ವೆಬ್ಸೈಟ್ ಬಗ್ಗೆ ಎಚ್ಚರ
Team Udayavani, Aug 21, 2018, 6:00 AM IST
ನವದೆಹಲಿ: ಬೇಟಿ ಬಚಾವೋ ಬೇಟಿ ಪಢಾವೋ ಲೋಗೋ ಹೊಂದಿರುವ ನಕಲಿ ವೆಬ್ಸೈಟ್ ಒಂದು ಜನರನ್ನು ಮೋಸಗೊಳಿಸುತ್ತಿದ್ದು, ಈ ಬಗ್ಗೆ ಎಚ್ಚರ ವಹಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಸಲಹೆ ನೀಡಿದೆ. ಕುಟುಂಬ ಕಲ್ಯಾಣ ಸಚಿವಾಲಯದ ಪಾಲುದಾರ ಎಂದು ಈ ನಕಲಿ ವೆಬ್ಸೈಟ್ ಹೇಳಿಕೊಂಡಿದ್ದು, ಹೆಣ್ಣು ಮಕ್ಕಳ ಭವಿಷ್ಯವನ್ನು ಭದ್ರಪಡಿಸಲು 10 ಸಾವಿರ ರೂ. ಹೂಡಿಕೆ ಮಾಡುವಂತೆ ವಾಟ್ಸ್ಆ್ಯಪ್ ಹಾಗೂ ಎಸ್ಎಂಎಸ್ ಸಂದೇಶ ಹರಿದಾಡುತ್ತಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಚಿವಾಲಯವು ಇಂತಹ ಯಾವುದೇ ವೆಬ್ಸೈಟ್ ಅನ್ನು ಹೊಂದಿಲ್ಲ. ಎಲ್ಲ ಮಾಹಿತಿಯು www.wcd.nic.inನಲ್ಲಿ ಮಾತ್ರ ಲಭ್ಯವಿರುತ್ತದೆ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.