![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 17, 2018, 10:59 AM IST
ಜಲಪಾಯ್‌ಗಾಡಿ, ಪಶ್ಚಿಮ ಬಂಗಾಲ : ಇಲ್ಲಿನ ಸಿಕಾರ್‌ಪುರದಲ್ಲಿನ ಪ್ರಸಿದ್ಧ ಭವಾನಿ ಪಾಠಕ್ ಕಾಳಿ ದೇವಸ್ಥಾನದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ ಪರಿಣಾವಾಗಿ ಇಡಿಯ ದೇವಸ್ಥಾನ ಸುಟ್ಟು ಭಸ್ಮವಾಗಿರುವುದಾಗಿ ಅಗ್ನಿ ಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ಭವಾನಿ ಪಾಠಕ್ ಕಾಳಿ ದೇವಸ್ಥಾನ ಸುಮಾರು 300 ವರ್ಷಗಳಷ್ಟು ಹಳೆಯದು. ನಿನ್ನೆ ತಡರಾತ್ರಿ ದೇವಳದಲ್ಲಿ ಬೆಂಕಿ ಅವಘಡ ಸಂಭವಿಸಿತು. ಸ್ಥಳೀಯರು ಬೆಂಕಿ ನಂದಿಸುವ ಯತ್ನ ನಡೆಸಿದರು. ಆದರೆ ಸಫಲರಾಗಲಿಲ್ಲ.
ಸುದ್ದಿ ತಿಳಿದು ಧಾವಿಸಿ ಬಂದ ಅಗ್ನಿ ಶಾಮಕ ದಳದವರು ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಈ ದುರ್ಘಟನೆಯಲ್ಲಿ ಯಾವುದೇ ಜೀವ ಹಾನಿ ಆಗಿಲ್ಲ; ಆದರೆ ದೇವಳಕ್ಕಾಗಿರುವ ನಷ್ಟದ ಅಂದಾಜು ಇನ್ನಷ್ಟೇ ಗೊತ್ತಾಗಬೇಕಾಗಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.