ಭಯ್ನಾಜಿ ಜೋಶಿ ಸ್ಥಾನಕ್ಕೆ ಹೊಸಬಾಳೆ ನೇಮಕ?
Team Udayavani, Mar 3, 2018, 10:15 AM IST
ನಾಗ್ಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರೆಸ್ಸೆಸ್)ದ ಸರಕಾರ್ಯವಾಹರಾಗಿ ಭಯ್ನಾಜಿ ಜೋಶಿ ಬದಲಿಗೆ ಕನ್ನಡಿಗ ದತ್ತಾತ್ರೇಯ ಹೊಸಬಾಳೆಯವರನ್ನು ನೇಮಕ ಮಾಡುವ ಸಾಧ್ಯತೆ ಇದೆ. 9ರಿಂದ11ರ ವರೆಗೆ ನಾಗ್ಪುರದಲ್ಲಿ ನಡೆಯಲಿರುವ ಆರೆಸ್ಸೆಸ್‌ನ ಅಖೀಲ ಭಾರತೀಯ ಪ್ರತಿನಿಧಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. 9 ವರ್ಷಗಳಿಂದ ಸರಕಾರ್ಯವಾಹರಾಗಿ ಜೋಶಿ ಕಾರ್ಯನಿರ್ವಹಿಸು ತ್ತಿದ್ದಾರೆ. 2015ರಲ್ಲಿ ಆಯ್ಕೆ ವೇಳೆಯೂ ಹೊಸಬಾಳೆ ಅವರ ಹೆಸರು ಪ್ರಸ್ತಾಪವಾಗಿತ್ತಾದರೂ, ಜೋಶಿಯವರನ್ನೇ ಈ ಸ್ಥಾನದಲ್ಲಿ ಮುಂದುವರಿಸಲಾಗಿತ್ತು. ಆದರೆ ಈಗ 70ರ ಹೊಸ್ತಿಲಿನಲ್ಲಿರುವ ಜೋಶಿ ಅನಾರೋಗ್ಯದಿಂದ ಬಳಲುತ್ತಿದ್ದು, ವಿಶ್ರಾಂತಿ ಬಯಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್?
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.