ಭಾರತ್ ಬಂದ್ : ತೆಲಂಗಾಣದಲ್ಲಿ ಸಪ್ಪೆ, ಪ್ರತಿಭಟನಕಾರರು ವಶಕ್ಕೆ
Team Udayavani, Sep 10, 2018, 12:35 PM IST
ಹೈದರಾಬಾದ್ : ತೆಲಂಗಾಣದಲ್ಲಿ ಭಾರತ್ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ತೋರಿ ಬಂದಿದೆ. ಇಂದಿನ ಭಾರತ್ ಬಂದ್ ನಲ್ಲಿ ಈ ತನಕ ಯಾವುದೇ ಅಹಿತಕರ ಘಟನೆ ಎಲ್ಲಿಯೂ ನಡೆದ ವರದಿಗಳಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಅಂತೆಯೇ ಜನಜೀವನ, ವಾಹನ ಸಂಚಾರ ಎಂದಿನಂತೆ ಸಾಗಿದೆ.
ಕಾಂಗ್ರೆಸ್, ಎಡ ಮತ್ತು ತೆಲಗು ದೇಶಂ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಇಲ್ಲಿನ ರಾಜ್ಯ ಸಾರಿಗೆ ಬಸ್ ನಿಲ್ದಾಣದಲ್ಲಿ ಬಸ್ಸುಗಳ ಸಂಚಾರಕ್ಕೆ ತಡೆ ಒಡ್ಡಿದಾಗ ಪೊಲಿಸರು ಅವರನ್ನು ವಶಕ್ಕೆ ತೆಗೆದುಕೊಂಡರು.
ಕರೀಂ ನಗರ ಜಿಲ್ಲೆಯ ಧರ್ಮಪುರಿ ಪಟ್ಟಣದಲ್ಲಿ ಎಐಸಿಸಿ ಕಾರ್ಯದರ್ಶಿ ಶ್ರೀನಿವಾಸನ್ ಕೃಷ್ಣನ್ ಮತ್ತು ಇತರ 40 ಮಂದಿಯನ್ನು ಮುನ್ನೆಚ್ಚರಿಕೆ ಕ್ರಮವಾಗಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.