ನಾಸಿಕ ಲಸಿಕೆಗೆ 800 ರೂ. ನಿಗದಿ: ಜನವರಿ ಕೊನೆಯ ವಾರದಲ್ಲಿ ಇನ್ಕೊವ್ಯಾಕ್ ಲಭ್ಯ
Team Udayavani, Dec 28, 2022, 10:20 AM IST
ಹೊಸದಿಲ್ಲಿ: ಬೂಸ್ಟರ್ ಡೋಸ್ ಆಗಿ ಬಳಕೆಯಾಗಲಿರುವ ನಾಸಿಕ ಲಸಿಕೆ ಜನವರಿ ನಾಲ್ಕನೇ ವಾರದಲ್ಲಿ ಲಭ್ಯವಾಗಲಿದೆ.
ಪ್ರಸ್ತುತ ಕೋವಿನ್ ಪೋರ್ಟಲ್ನಲ್ಲಿ ಲಭ್ಯವಿರುವ ಈ ಇನ್ಕೊವ್ಯಾಕ್ ಲಸಿಕೆಗೆ ಖಾಸಗಿ ಮಾರುಕಟ್ಟೆಯಲ್ಲಿ 800 ರೂ. (ತೆರಿಗೆ ಹೊರತುಪಡಿಸಿ) ನಿಗದಿಪಡಿಸಿದೆ.
ಆರಂಭದಲ್ಲಿ ಈ ಲಸಿಕೆ ಖಾಸಗಿ ಆಸ್ಪತ್ರೆಗಳಲ್ಲಿ ಮಾತ್ರ ಸಿಗಲಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಬೃಹತ್ ಮಟ್ಟದಲ್ಲಿ ಖರೀದಿಸುವುದಿದ್ದರೆ ಡೋಸ್ಗೆ 325 ರೂ.ನಂತೆ ಲಸಿಕೆಯನ್ನು ನೀಡುವುದಾಗಿ ಭಾರತ್ ಬಯೋಟೆಕ್ನ ಕಾರ್ಯಕಾರಿ ಅಧ್ಯಕ್ಷ ಕೃಷ್ಣ ಎಲ್ಲಾ ತಿಳಿಸಿದ್ದಾರೆ.
ಇನ್ಕೊವ್ಯಾಕ್ ಎನ್ನುವುದು ಕೊರೊನಾ ಸೋಂಕಿನ ವಿರುದ್ಧ ಬಳಸ ಲಾಗುವ ಜಗತ್ತಿನ ಮೊದಲ ನಾಸಿಕ ಲಸಿಕೆ ಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.