ಕೇರಳದ ಕೊಲ್ಲಂನಿಂದ ಕಾಂಗ್ರೆಸ್‌ನ ಭಾರತ್ ಯಾತ್ರಿಗಳ ನಡಿಗೆ ಶುರು
Team Udayavani, Sep 16, 2022, 11:43 PM IST
ಕೊಲ್ಲಂ: ಒಂದು ದಿನದ ವಿರಾಮದ ಬಳಿಕ ಶುಕ್ರವಾರ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಪುನರಾರಂಭ ಗೊಂಡಿದ್ದು, ಕೇರಳದ ಕೊಲ್ಲಂನಿಂದ ಭಾರತ್ ಯಾತ್ರಿಗಳು ಸಂಚಾರ ಮುಂದುವರಿಸಿದ್ದಾರೆ.
ಈ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗೇರು ಕಾರ್ಮಿಕರು ಸೇರಿದಂತೆ ವಿವಿಧ ಕ್ಷೇತ್ರಗಳ ಕಾರ್ಮಿಕರು, ಯುವಕ ರೊಂದಿಗೆ ಸಂವಾದವನ್ನೂ ನಡೆಸಿದ್ದಾರೆ.
ಇದೇ ವೇಳೆ ಯಾತ್ರೆಗೆ ದೇಣಿಗೆ ಸಂಗ್ರಹದ ನೆಪದಲ್ಲಿ ಸ್ಥಳೀಯ ತರಕಾರಿ ವ್ಯಾಪಾರಿಗೆ ಕೇರಳದ ಕಾಂಗ್ರೆಸ್ ಕಾರ್ಯಕರ್ತರು ಬೆದರಿಕೆ ಹಾಕಿದ್ದಾರೆ.
ಈ ಹಿನ್ನೆಲೆಯಲ್ಲಿ ಮೂವರು ಕಾರ್ಯಕರ್ತರನ್ನು ಕಾಂಗ್ರೆಸ್ ಅಮಾನತು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
Vavar Mosque: ಶಬರಿಮಲೆ ಯಾತ್ರಿಗಳು ವಾವರ ಮಸೀದಿಗೆ ಹೋಗಬಾರದು: ಬಿಜೆಪಿ ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.