ಭಾರತ್ ಜೋಡೋ ಯಾತ್ರೆ: ಮೊದಲ ಬಾರಿಗೆ ಜರ್ಕಿನ್ ಧರಿಸಿದ ರಾಹುಲ್ ಗಾಂಧಿ
Team Udayavani, Jan 21, 2023, 7:16 AM IST
ಶ್ರೀನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಜಮ್ಮು ಪ್ರವೇ ಶಿಸುವ ಮೂಲಕ ಅಂತಿಮ ಹಂತಕ್ಕೆ ಕಾಲಿಟ್ಟಿದೆ.
ತೀವ್ರ ಚಳಿಯಲ್ಲೂ ಉತ್ತರ ಭಾರತದಾದ್ಯಂತ ಬರೀ ಟೀ-ಶರ್ಟ್‌ನಲ್ಲಿದ್ದ ರಾಹುಲ್, ಇದೇ ಮೊದಲ ಬಾರಿಗೆ ಯಾತ್ರೆಯಲ್ಲಿ ಜಾಕೆಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ.
ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಚಳಿಯ ತೀವ್ರತೆ ಹೆಚ್ಚಿದ್ದರೂ, ಟೀ -ಶರ್ಟ್‌ನಲ್ಲೇ ಯಾತ್ರೆ ಮುಂದುವರಿಸಿದ್ದ ರಾಹುಲ್ ಬಗ್ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದ್ದು, ಜಮ್ಮು ಪ್ರವೇಶಿಸುತ್ತಿದ್ದಂತೆ ಅವರು ಜಾಕೆಟ್ ಧರಿಸಿದ್ದಾರೆ ಎನ್ನಲಾಗಿತ್ತು. ಆದರೆ ರಾಹುಲ್ ಧರಿಸಿರುವ ಜಾಕೆಟ್ ಚಳಿ ತಡೆಯುವಂಥದಲ್ಲ, ಜಮ್ಮುವಿನಲ್ಲಿ ಹಿಮಮಳೆಯಾಗುತ್ತಿರುವ ಕಾರಣ, ರೈನ್ ಕೋಟ್ ಧರಿಸಿದ್ದಾರೆ ಎನ್ನಲಾಗಿದೆ.
ಇನ್ನು ಜಮ್ಮು ಪ್ರವೇಶಿಸಿರುವ ರಾಹುಲ್‌ಗೆ ಭರ್ಜರಿ ಸ್ವಾಗತ ದೊರೆತಿದ್ದು, ಕಾಶ್ಮೀರದ ಹಿರಿಯ ನಾಯಕರಾದ ಫಾರುಕ್ ಅಬ್ದುಲ್ಲಾ, ಶಿವ ಸೇನೆ ಸಂಸದ ಸಂಜಯ್ ರಾವತ್ ಮತ್ತಿತರರು ಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಬನಿ ಹಾಲ್ ಜಿಲ್ಲೆಯಲ್ಲಿ ಜ.25ರಂದು ರಾಹುಲ್ ಧ್ವಜಾರೋಹಣ ಮಾಡಲಿದ್ದು, ಜ.27ರಂದು ಶ್ರೀನಗರ ಪ್ರವೇಶಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
MUST WATCH
ಹೊಸ ಸೇರ್ಪಡೆ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.