ಅಶ್ನೀರ್ ಗ್ರೋವರ್, ಕುಟುಂಬದ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಿದ ಭಾರತ್ಪೇ
Team Udayavani, Dec 8, 2022, 5:10 PM IST
ನವದೆಹಲಿ: ಫಿನ್ ಟೆಕ್ ಯುನಿಕಾರ್ನ್ ಭಾರತ್ ಪೇ ತನ್ನ ಮಾಜಿ ಎಂಡಿ ಮತ್ತು ಸಹ-ಸಂಸ್ಥಾಪಕ ಅಶ್ನೀರ್ ಗ್ರೋವರ್ ಮತ್ತು ಅವರ ಕುಟುಂಬದ ವಿರುದ್ಧ 88.67 ಕೋಟಿ ರೂ. ವಂಚನೆ ಮತ್ತು ನಿಧಿಯನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನು ಹೂಡಿದೆ.
2,800 ಪುಟಗಳಲ್ಲಿರುವ ಮೊಕದ್ದಮೆಯು ಗ್ರೋವರ್, ಅವರ ಪತ್ನಿ ಮಾಧುರಿ ಜೈನ್ ಮತ್ತು ಇತರ ಕುಟುಂಬ ಸದಸ್ಯರು ನಕಲಿ ಬಿಲ್ಗಳನ್ನು ಸೃಷ್ಟಿಸಿದ್ದಾರೆ, ಕಂಪನಿಗೆ ಸೇವೆಗಳನ್ನು ಒದಗಿಸಲು ಕಾಲ್ಪನಿಕ ಮಾರಾಟಗಾರರನ್ನು ಸೇರಿಸಿಕೊಂಡಿದ್ದಾರೆ ಮತ್ತು ನೇಮಕಾತಿಗಾಗಿ ಕಂಪನಿಗೆ ಹೆಚ್ಚಿನ ಶುಲ್ಕ ವಿಧಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಸಿವಿಲ್ ಮೊಕದ್ದಮೆ ಮತ್ತು ಕ್ರಿಮಿನಲ್ ದೂರು ದೆಹಲಿ ಹೈಕೋರ್ಟ್ಗೆ ಬಂದಿದ್ದು, ಅದು ಗ್ರೋವರ್ ಕುಟುಂಬಕ್ಕೆ ನೋಟಿಸ್ ಜಾರಿಗೊಳಿಸಿ ಎರಡು ವಾರಗಳಲ್ಲಿ ಪ್ರತಿಕ್ರಿಯಿಸುವಂತೆ ಕೇಳಿದೆ. ಮುಂದಿನ ವಿಚಾರಣೆಯನ್ನು ಜನವರಿ 9ಕ್ಕೆ ನಿಗದಿಪಡಿಸಲಾಗಿದೆ. ಗ್ರೋವರ್ನ ಸೋದರ ಮಾವ, ಅವರ ತಂದೆ ಮತ್ತು ಸಹೋದರ ಸೇರಿದಂತೆ ಇತರ ಆರೋಪಿಗಳಿಗೆ ಸಮನ್ಸ್ಗಳನ್ನು ನೀಡಿದೆ.
ತಪ್ಪಿತಸ್ಥರೆಂದು ಸಾಬೀತಾದರೆ, ಅವರು 10 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ
Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು
Navy: ಜ.15ಕ್ಕೆ ನೌಕಾಪಡೆಗೆ 2 ಯುದ್ಧ ನೌಕೆ, 1 ಸಬ್ಮರೀನ್ ಸೇರ್ಪಡೆ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
Viral: ಫೇಸ್ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.