ಭೈಯೂಜಿ ಮಹಾರಾಜ್ ಆತ್ಮಹತ್ಯೆಗೆ ಕುಮ್ಮಕ್ಕು: ಮೂವರು ಅರೆಸ್ಟ್
Team Udayavani, Jan 19, 2019, 9:35 AM IST
ಇಂದೋರ್ : ಸ್ವಘೋಷಿತ ಆಧ್ಯಾತ್ಮಿಕ ಗುರು ಭೈಯೂಜಿ ಮಹಾರಾಜ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಂದೋರ್ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ವಿನಾಯಕ ಧುಳೆ, ಶರದ್ ದೇಶ್ಮುಖ್ ಮತ್ತು ಓರ್ವ ಮಹಿಳೆ ಬಂಧಿತರಾಗಿದ್ದು ಇವರು ಭೈಯೂಜಿ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದವರೆಂದು ಆರೋಪಿಸಲಾಗಿದೆ. ಭೈಯೂಜಿ ಮಹಾರಾಜ್ 2018ರ ಜೂನ್ 12ರಂದು ತನ್ನ ನಿವಾಸದಲ್ಲಿ ಗುಂಡೆಸೆದು ಕೊಂಡು ಆತ್ಮಹತ್ಯೆ ಮಾಡಿದ್ದರು.
ಬಂಧಿತ ವಿನಾಯಕ್, ಭೈಯೂಜಿ ಅವರ ನಿಕಟವರ್ತಿಯಾಗಿದ್ದ. ಆತನನ್ನು ಅವರು ತನ್ನ ಆಸ್ತಿಪಾಸ್ತಿ ಉಸ್ತುವಾರಿಯನ್ನಾಗಿ ಮಾಡಿದ್ದರು. ಬಂಧಿತ ಶರದ್, ಭೈಯೂಜಿ ಅವರ ಕಾರು ಚಾಲಕನಾಗಿದ್ದ. ಬಂಧಿತ ಮಹಿಳೆಯು ಭೈಯೂಜಿ ಅವರನ್ನು ಬ್ಲಾಕ್ ಮೇಲ್ ಮಾಡುತ್ತಿದ್ದು ತನ್ನನ್ನು ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದಳು.
ಬಂಧಿತ ಮೂವರನ್ನೂ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.