ಭಿಲಾಯ್ ಸ್ಟೀಲ್ ಪ್ಲಾಂಟ್ ದುರಂತ : 11ಕ್ಕೇರಿದ ಮೃತರ ಸಂಖ್ಯೆ
Team Udayavani, Oct 10, 2018, 11:52 AM IST
ರಾಯಪುರ : ಛತ್ತೀಸ್‌ಗಢದ ಭಿಲಾಯ್ ಸ್ಟೀಲ್ ಪ್ಲಾಂಟ್‌ನಲ್ಲಿ ನಿನ್ನೆ ಮಂಗಳವಾರ ಸಂಭವಿಸಿದ್ದ ಭೀಕರ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ನೌಕರರು ಇಂದು ಮೃತಪಡುವುದರೊಂದಿಗೆ ಈ ದುರಂತದಲ್ಲಿ ಅಸುನೀಗಿರುವವರ ಸಂಖ್ಯೆ 11ಕ್ಕೇರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿನ್ನೆ ಮಂಗಳವಾರ ಅವಘಡ ಸಂಭವಿಸಿದ್ದ ವೇಳೆ 9 ಮಂದಿ ಮಡಿದಿದ್ದು ಇತರ 14 ಮಂದಿ ಗಾಯಗೊಂಡಿದ್ದರು. ಸರಕಾರಿ ಒಡೆತನದ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾಗೆ ಸೇರಿದ ಈ ಘಟಕದಲ್ಲಿ ಗ್ಯಾಸ್ ಪೈಪ್‌ಲೈನ್ ಸ್ಫೋಟಗೊಂಡಿತ್ತು.
ತೀವ್ರ ಸುಟ್ಟಗಾಯಗಳೊಂದಿಗೆ ನಿನ್ನೆ ಭಿಲಾಯ್ ನ ಜವಾಹಾರ್ ಲಾಲ್ ನೆಹರೂ ಆಸ್ಪತ್ರೆಗೆ ದಾಖಲಾಗಿದ್ದ 14 ಮಂದಿಯ ಪೈಕಿ ನಿನ್ನೆ ತಡರಾತ್ರಿ ಇಬ್ಬರು ಕೊನೆಯುಸಿರೆಳೆದರು ಎಂದು ಘಟಕದ ಪಿಆರ್‌ಓ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್
RBI: ಯುಪಿಐ ಮೂಲಕ ಡಿಜಿಟಲ್ ವ್ಯಾಲೆಟ್ ಹಣ ಬಳಕೆಗೆ ಅಸ್ತು
Madikeri: ಗುಂಡು ಹೊಡೆದು ಕಾರ್ಮಿಕನ ಕೊ*ಲೆ; ವ್ಯಕ್ತಿ ಬಂಧನ
Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.