ವಿಚಾರಣೆಯಿಂದ ಹಿಂದೆ ಸರಿದ ನ್ಯಾ| ಗವಾಯಿ
Team Udayavani, Oct 2, 2019, 3:49 AM IST
ಹೊಸದಿಲ್ಲಿ: ಭೀಮಾ-ಕೊರೆಗಾಂವ್ ಹಿಂಸಾಚಾರ ಪ್ರಕರಣ ಆರೋಪಿ, ಗೌತಮ್ ನವಲಖಾ ತಮ್ಮ ವಿರುದ್ಧದ ಎಫ್ಐಆರ್ ರದ್ದುಗೊಳಿಸಲು ಒಪ್ಪದ ಬಾಂಬೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಗೆ ಸಲ್ಲಿಸಿರುವ ಅರ್ಜಿಯ ವಿಚಾರಣೆಯಿಂದ ಈಗ ನ್ಯಾ. ಬಿ.ಆರ್.ಗವಾಯಿ ಹಿಂದೆ ಸರಿದಿದ್ದಾರೆ. ಸೋಮವಾರ ವಷ್ಟೇ ಸಿಜೆಐ ಗೊಗೋಯ್ ಕೂಡ ಇದೇ ನಿರ್ಧಾರ ಘೋಷಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.