Bhojipura; ಟ್ರಕ್ ಗೆ ಡಿಕ್ಕಿ ಹೊಡೆದ ಕಾರು; ಸುಟ್ಟು ಕರಕಲಾದ ಮಗು ಸೇರಿ ಎಂಟು ಜನರು

Team Udayavani, Dec 10, 2023, 9:30 AM IST

Bhojipura; ಟ್ರಕ್ ಗೆ ಡಿಕ್ಕಿ ಹೊಡೆದ ಕಾರು; ಸುಟ್ಟು ಕರಕಲಾದ ಮಗು ಸೇರಿ ಎಂಟು ಜನರು

ಲಕ್ನೋ: ಕಾರೊಂದು ಟ್ರಕ್ ಗೆ ಡಿಕ್ಕಿ ಹೊಡೆದು ಒಂದು ಮಗು ಸೇರಿದಂತೆ ಎಂಟು ಜನರು ಕಾರಿನಲ್ಲಿಯೇ ಸುಟ್ಟು ಕರಕಲಾದ ದುರಂತ ಘಟನೆ ಉತ್ತರ ಪ್ರದೇಶದ ಭೋಜಿಪುರ ಬಳಿಯ ಬರೇಲಿ-ನೈನಿತಾಲ್ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ನಡೆದಿದೆ.

ಕಾರಿನಲ್ಲಿದ್ದವರು ಮದುವೆಯೊಂದರಲ್ಲಿ ಪಾಲ್ಗೊಂಡು ಹಿಂದಿರುಗುತ್ತಿದ್ದರು. ಅಪಘಾತದ ವೇಳೆ ಕಾರು ಸೆಂಟ್ರಲ್ ಲಾಕ್ ಆಗಿದ್ದರಿಂದ ಒಳಗಿದ್ದವರು ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಕ್ಕಿಯ ರಭಸಕ್ಕೆ ಟ್ರಕ್‌ ನ ಡಂಪರ್‌ ಗೆ ಡಿಕ್ಕಿ ಹೊಡೆದ ಕಾರಿನ ಟೈರ್ ಸ್ಫೋಟವಾಗಿದೆ. ಪರಿಣಾಮ ಕಾರು ಹೆದ್ದಾರಿಯಲ್ಲಿ ಪಲ್ಟಿಯಾಗಿದೆ.

“ಭೋಜಿಪುರದ ಬಳಿ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಟ್ರಕ್‌ ಗೆ ಕಾರು ಡಿಕ್ಕಿ ಹೊಡೆದಿದೆ. ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಕಾರು ಸೆಂಟ್ರಲ್ ಲಾಕ್ ಆಗಿದ್ದರಿಂದ ಕಾರಿನಲ್ಲಿದ್ದವರು ಬೆಂಕಿಗೆ ಆಹುತಿಯಾಗಿದ್ದಾರೆ. ಮೃತದೇಹಗಳನ್ನು ಹೊರತೆಗೆಯಲಾಗಿದೆ. ಏಳು ವಯಸ್ಕರು ಮತ್ತು ಒಂದು ಮಗು ಮೃತಪಟ್ಟಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ” ಎಂದು ಬರೇಲಿ ಎಸ್‌ಎಸ್‌ಪಿ ಘುಲೆ ಸುಶೀಲ್ ಚಂದ್ರಭಾನ್ ಸುದ್ದಿ ಸಂಸ್ಥೆ ಎಎನ್ಐ ಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-tt

Pro Kabaddi; ವಿಜಯ್‌ ಮಲಿಕ್‌ ಅಮೋಘ ಆಟ: ತೆಲುಗು ಟೈಟಾನ್ಸ್‌ ಗೆ ಗೆಲುವು

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.