![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Apr 24, 2024, 5:45 AM IST
ಇಂದೋರ್: ಮಧ್ಯಪ್ರದೇಶದ ಧಾರ್ ಜಿಲ್ಲೆಯ ವಿವಾದಿತ ಭೋಜಶಾಲಾ-ಕಮಲ್ ಮೌಲಾ ಮಸೀದಿಯ ವೈಜ್ಞಾನಿಕ ಸಮೀಕ್ಷೆ ಪೂರ್ಣಗೊಳಿಸಲು 8 ವಾರಗಳ ಹೆಚ್ಚುವರಿ ಕಾಲಾವಕಾಶ ನೀಡಬೇಕೆಂದು ಭಾರತೀಯ ಪುರಾತತ್ವ ಇಲಾಖೆ (ಎಎಸ್‌ಐ) ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.
ಭೋಜಶಾಲಾ ರಚನೆಯ ಬಾಹ್ಯ ಸ್ವರೂಪವನ್ನು ಅರ್ಥೈಸಿಕೊಳ್ಳಲು ಮತ್ತಷ್ಟು ಸಮಯ ಬೇಕಿದೆ ಎಂಬ ಕಾರಣ ನೀಡಿ ಮಧ್ಯಪ್ರದೇಶ ಹೈಕೋರ್ಟ್‌ನ ಇಂದೋರ್ ಪೀಠದ ಮುಂದೆ ಎಎಸ್‌ಐ ಈ ಮನವಿ ಮಾಡಿದೆ.
ಹಿಂದೂಗಳು ಭೋಜಶಾಲೆಯನ್ನು ವಾಗ್ದೇವಿಗೆ ಸಮರ್ಪಿತವಾದ ದೇಗುಲ ಎಂದು ವಾದಿಸುತ್ತಿದ್ದು, ಮುಸ್ಲಿಂ ಸಮುದಾಯವು ಇದನ್ನು ಭೋಜಶಾಲ-ಕಮಲ್ ಮೌಲಾ ಮಸೀದಿ ಎಂದಿದೆ. ಈ ಹಿನ್ನೆಲೆಯಲ್ಲಿ ಸ್ಮಾರಕದ ವೈಜ್ಞಾನಿಕ ಸಮೀಕ್ಷೆಗೆ ಹೈಕೋರ್ಟ್ ಆದೇಶಿಸಿತ್ತು.
ಈಗಾಗಲೇ ಏ.29ಕ್ಕೆ ಪ್ರಕರಣದ ವಿಚಾರಣೆಯನ್ನು ನಿಗದಿಪಡಿಸಲಾಗಿದೆ. ಅದೇ ದಿನವೇ ಎಎಸ್‌ಐನ ಅರ್ಜಿಯನ್ನೂ ವಿಚಾರಣೆ ನಡೆಸುವ ಸಾಧ್ಯತೆಗಳಿದೆ ಎನ್ನಲಾಗಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.