ಆಗಸ್ಟ್ ಮೊದಲ ವಾರದಲ್ಲಿ ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ಸಾಧ್ಯತೆ
Team Udayavani, Jul 19, 2020, 12:51 PM IST
ಹೊಸದಿಲ್ಲಿ; ಅಯೋಧ್ಯೆ ರಾಮ ಮಂದಿರದ ಭೂಮಿ ಪೂಜೆಗೆ ಅನುಮತಿ ಕೋರಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ ಪತ್ರ ಬರೆದಿದೆ. ಭೂಮಿ ಪೂಜೆಯ ತಾತ್ಕಾಲಿಕ ದಿನಾಂಕವನ್ನು ಟ್ರಸ್ಟ್ ನಮೂದಿಸಿದ್ದು, ಅಂತಿಮ ನಿರ್ಧಾರವನ್ನು ಪ್ರಧಾನ ಮಂತ್ರಿ ಕಾರ್ಯಾಲಯ ಕೈಗೊಳ್ಳಲಿದೆ.
ಶನಿವಾರ ಅಯೋಧ್ಯೆಯ ಸರ್ಕ್ಯುಟ್ ಹೌಸ್ ನಲ್ಲಿ ಟ್ರಸ್ಟ್ ನ ಸಭೆ ನಡೆಸಲಾಗಿತ್ತು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ್ದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ಕೋವಿಡ್ 19 ಸೋಂಕು ಕಂಟಕ ಇರುವ ಕಾರಣ ಭೂಮಿ ಪೂಜೆಯ ಅಂದಾಜು ದಿನಾಂಕವನ್ನು ನಾವು ಪ್ರಧಾನಿ ಕಚೇರಿಗೆ ಕಳುಹಿಸಿದ್ದೇವೆ. ಅಲ್ಲಿ ಅಂತಿಮ ತೀರ್ಮಾನ ಮಾಡಲಾಗುತ್ತದೆ ಎಂದಿದ್ದಾರೆ.
ಆಗಸ್ಟ್ 3 ಅಥವಾ 5ರಂದು ಭೂಮಿ ಪೂಜೆ ನಡೆಸುವ ಯೋಜಜೆಯಿದೆ ಎಂದು ಟ್ರಸ್ಟ್ ನ ಸದಸ್ಯ ಕಾಮೇಶ್ವರ್ ಚೌಪಾಲ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿ ಮಂದಿರ ಭೂಮು ಪೂಜೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.
ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಮೂರರಿಂದ ಮೂರುವರೆ ವರ್ಷ ಬೇಕಾಗಬಹುದು. ಎಲ್ ಆ್ಯಂಡ್ ಟಿ ಕಂಪನಿಯವರು ಮಂದಿರ ನಿರ್ಮಾಣ ಮಾಡುವ ನೆಲಕ್ಕಿಂತ 60 ಅಡಿ ಆಳದಲ್ಲಿ ಮಣ್ಣು ಪರೀಕ್ಷೆ ನಡೆಸುತ್ತಿದ್ದಾರೆ ಎಂದು ರಾಯ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
PM-Kisan Samman; ರೈತರಿಗೆ 6000 ರೂ. ಸಿಗುವ ಯೋಜನೆಗೆ ಐ.ಡಿ. ಕಡ್ಡಾಯ : ಏನಿದು ರೈತ ಚೀಟಿ?
Ayodhya ರಾಮಮಂದಿರಕ್ಕೆ ಇಂದು ವರ್ಷಪೂರ್ಣ: ಹೇಗಿರಲಿದೆ ಕಾರ್ಯಕ್ರಮ?
Sambhal ಬಾವಿ ಬಗ್ಗೆ ಯಾವ ಕ್ರಮವೂ ಬೇಡ: ಸುಪ್ರೀಂಕೋರ್ಟ್
MUST WATCH
ಹೊಸ ಸೇರ್ಪಡೆ
Actor Darshan: 6 ತಿಂಗಳ ಬಳಿಕ ದರ್ಶನ್ ಭೇಟಿ: ಪವಿತ್ರಾ ಭಾವುಕ
Nimma Vasthugalige Neeve Javaabdaararu review: ಜವಾಬ್ದಾರಿಯಿಂದ ಸಿನಿಮಾ ನೋಡಿ
Bangladesh: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ತಮೀಮ್ ಇಕ್ಬಾಲ್
Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?
Mudhol: ರೈತರ ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.