ಭೋಪಾಲ್-ದೆಹಲಿ ನಡುವೆ ಸಂಚರಿಸುವ ವಂದೇ ಭಾರತ್ ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ
Team Udayavani, Jul 17, 2023, 8:41 AM IST
ನವದೆಹಲಿ: ಭೋಪಾಲ್ನಿಂದ ದೆಹಲಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲಿನ ಬೋಗಿಯೊಂದರಲ್ಲಿ ಸೋಮವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ರೈಲು ರಾಣಿ ಕಮಲಾಪತಿ ನಿಲ್ದಾಣದಿಂದ ನವದೆಹಲಿಯ ನಿಜಾಮುದ್ದೀನ್ ಕಡೆಗೆ ಹೊರಟಾಗ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬೋಗಿ ಸಂಖ್ಯೆ 14 ರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು. ತಕ್ಷಣವೇ ಅಗ್ನಿಶಾಮಕ ದಳದ ಅಧಿಕಾರಿಗಳ ತಂಡ ಬೆಂಕಿ ನಂದಿಸಿ ರೈಲಿನಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು.
ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ನಲ್ಲಿ ಮಧ್ಯಪ್ರದೇಶದ ರಾಣಿ ಕಮಲಪತಿ ರೈಲು ನಿಲ್ದಾಣ ಮತ್ತು ದೆಹಲಿಯ ಹಜರತ್ ನಿಜಾಮುದ್ದೀನ್ ರೈಲು ನಿಲ್ದಾಣದ ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆಯನ್ನು ಉದ್ಘಾಟಿಸಿದರು. ಶನಿವಾರ ಹೊರತುಪಡಿಸಿ ಎಲ್ಲಾ ದಿನಗಳಲ್ಲಿ ಈ ರೈಲು ಕಾರ್ಯನಿರ್ವಹಿಸುತ್ತದೆ.
ಇದನ್ನೂ ಓದಿ: ಗೃಹಲಕ್ಷ್ಮೀ, ಗೃಹಜ್ಯೋತಿ ಹೆಸರಲ್ಲಿ ನಕಲಿ ಆ್ಯಪ್ ಜಾಗ್ರತೆ ವಹಿಸಲು ಎಸ್ಪಿ ಸೂಚನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.