ಭರವಸೆಯ ಬೆಳಕು : ಕೋವಿಡ್ ಗೆದ್ದ ಭೋಸಿ ಹಳ್ಳಿ ಕಥೆ
Team Udayavani, May 21, 2021, 6:38 AM IST
ಮುಂಬಯಿ: ಇದು ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಭೋಸಿ ಹಳ್ಳಿಯ ಜನ ಕೊರೊನಾ ಗೆದ್ದ ಕಥೆ. 6,000 ಜನಸಂಖ್ಯೆಯಿರುವ ಈ ಹಳ್ಳಿಗರು ಸರಕಾರಿ ಸಹಾಯ ಮತ್ತು ಪರಸ್ಪರ ಸಹಕಾರದಿಂದ ಪೂರ್ಣಪ್ರಮಾಣದಲ್ಲಿ ಕೋವಿಡ್ ನಿಂದ ಹೊರಬಂದಿದ್ದಾರೆ.
ಎರಡು ತಿಂಗಳ ಹಿಂದೆ ಹುಡುಗಿಯೊಬ್ಬಳು ಮದುವೆಗೆ ಹೋಗಿ ಕೊರೊನಾ ಅಂಟಿಸಿಕೊಂಡಿದ್ದಳು. ಅದಾದ ಕೆಲವೇ ದಿನಗಳಲ್ಲಿ ಇನ್ನೈದು ಮಂದಿಗೆ ಕೊರೊನಾ ಕಾಣಿಸಿಕೊಂಡಿತು. ಕೂಡಲೇ ಎಚ್ಚರಾದ ಆರೋಗ್ಯ ಸಚಿವಾಲಯ; ಅಲ್ಲಿನ ಗ್ರಾ.ಪಂ. ನೆರವಿನಿಂದ ಊರಿನಲ್ಲಿ ಕೂಡಲೇ ಪರೀಕ್ಷೆ ನಡೆಸಿತು. 119 ಮಂದಿಗೆ ಕೋವಿಡ್ ಖಾತ್ರಿಯಾಯಿತು. ಅಷ್ಟೂ ಮಂದಿಯನ್ನು ಹೊಲಗಳಲ್ಲಿ ಪ್ರತ್ಯೇಕವಾಗಿರಿಸಲಾಯಿತು.
ಮುಂದಿನ 20 ದಿನಗಳಲ್ಲಿ ಅವರೆಲ್ಲ ಚೇತರಿಸಿಕೊಂಡು ಮನೆಗೆ ಬಂದಿದ್ದಾರೆ. ಈಗ ಒಂದೂವರೆ ತಿಂಗಳಲ್ಲಿ ಅಲ್ಲಿ ಯಾವುದೇ ಹೊಸ ಪ್ರಕರಣಗಳಿಲ್ಲ! ಪ್ರತ್ಯೇಕವಾಗಿ ರುವುದರಿಂದ ಕೊರೊನಾ ಹರಡುವುದನ್ನು ತಪ್ಪಿಸಬಹುದೆನ್ನುವುದು ಇದರಿಂದ ಸಾಬೀತಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.