ಬಿಎಚ್‌ಯು ಹಿಂಸೆ: ಹಲವು ಪೊಲೀಸ್‌ ಅಧಿಕಾರಿಗಳು ವಜಾ

Team Udayavani, Sep 25, 2017, 10:41 AM IST

BHU Violence-700.jpg

ವಾರಾಣಸಿ/ಲಕ್ನೋ : ಬನಾರಸ್‌ ಹಿಂದೂ ವಿಶ್ವವಿದ್ಯಾಲಯದ (ಬಿಎಚ್‌ಯು) ಪ್ರತಿಭಟನ ನಿರತ ವಿದ್ಯಾರ್ಥಿಗಳ ಮೇಲೆ ಅತಿಯಾದ ಪೊಲೀಸ್‌ ಬಲಪ್ರಯೋಗಿಸಿದ ಆರೋಪದ ಮೇಲೆ ಉತ್ತರಪ್ರದೇಶ ಸರಕಾರ ಇಂದು ಸೋಮವಾರ ಹಿರಿಯ ಪೊಲೀಸ್‌ ಅಧಿಕಾರಿಗಳನ್ನು ವಜಾ ಮಾಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಘಟನೆಯ ಪೂರ್ಣ ವರದಿಯನ್ನು ಕೇಳಿದ್ದಾರೆ. 

ಎಎನ್‌ಐ ಸುದ್ದಿ ಸಂಸ್ಥೆ ಪ್ರಕಾರ ಲಂಕಾ ಎಸ್‌ಎಚ್‌ಓ, ಭೇಲ್‌ಪುರ ಸರ್ಕಲ್‌ ಆಫೀಸರ್‌ ಮತ್ತು ಒಬ್ಬ ಹೆಚ್ಚುವರಿ ಸಿಟಿ ಮ್ಯಾಜಿಸ್ಟ್ರೇಟ್‌ (ಎಸಿಎಂ) ಅವರನ್ನು “ವಾರ್ಸಿಟಿ ಕ್ಯಾಂಪಸ್‌ ಒಳಗೆ ಹಿಂಸೆಯನ್ನು ನಿಯಂತ್ರಿಸುವಲ್ಲಿ ವಿಫ‌ಲರಾದ’ ಕಾರಣಕ್ಕೆ ತೆಗೆದು ಹಾಕಲಾಗಿದೆ.

ಕ್ಯಾಂ±ಸ್‌ ಒಳಗಿನ ಹಿಂಸೆಗೆ ಹೊರಗಿನವರೇ ಕಾರಣ ಎಂದು  ಯುನಿವರ್ಸಿಟಿ ಅಧಿಕಾರಿಗಳು ಹೇಳಿದ್ದಾರೆ. ಪೊಲೀಸ್‌ ಕಮಿಷನರ್‌ ಘಟನೆಯ ಬಗ್ಗೆ ಸವಿವರ ವರದಿಯನ್ನು ಕೇಳಿದ್ದಾರೆ.

ಪ್ರತಿನಟನೆ ಹಾಗೂ ಹಿಂಸಾ ನಿರತ ವಿದ್ಯಾರ್ಥಿಗಳನ್ನು ಕ್ಯಾಂಪಸ್‌ ಒಳಗಿನಿಂದ ಎತ್ತಂಗಡಿ ಮಾಡಲು ನಿನ್ನೆ ಭಾನುವಾರ ಪೊಲೀಸರು ಬಲ ಪ್ರಯೋಗ ನಡೆಸಿದ್ದರು. ಪ್ರತಿಭಟನೆ ನಿರತ ಡಜನ್‌ಗಟ್ಟಲೆ ವಿದ್ಯಾರ್ಥಿಗಳನ್ನು ಪೊಲಿಸರು ಬಂಧಿಸಿದ್ದರು. 

ಹಿಂಸೆಯು ಕ್ಯಾಂಪಸ್‌ ತುಂಬ ಆವರಿಸಿಕೊಂಡಿದ್ದು  1,200 ಮಂದಿ ವಿದ್ಯಾರ್ಥಿಗಳ ವಿರುದ್ಧ ಎಫ್ಐಆರ್‌ ದಾಖಲಿಸಲಾಗಿದೆ.

ಟಾಪ್ ನ್ಯೂಸ್

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.