Breaking news : ಭೂಪೇಂದ್ರ ಪಟೇಲ್ ಗುಜರಾತ್ ನೂತನ ಸಿಎಂ
Team Udayavani, Sep 12, 2021, 4:08 PM IST
ಗಾಂಧಿನಗರ : ಗುಜರಾತ್‍ನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಆಯ್ಕೆಯಾಗಿದ್ದಾರೆ
ಶನಿವಾರ ನಡೆದ ದಿಢೀರ್ ಬೆಳವಣೆಗೆಯಲ್ಲಿ ವಿಜಯ್ ರೂಪಾಣಿಯವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅವರ ನಂತರ ಮುಖ್ಯಮಂತ್ರಿ ಹುದ್ದೆ ಯಾರಿಗೆ ಒಲಿಯಲಿದೆ ಎನ್ನುವುದು ಬಿಸಿ ಬಿಸಿ ಚರ್ಚೆಯಾಗಿತ್ತು.ಇದೀಗ ಕುತೂಹಲಕ್ಕೆ ತೆರೆ ಬಿದ್ದಿದ್ದು ಭೂಪೇಂದ್ರ ಪಟೇಲ್ ಅವರು ನೂತನ ಮುಖ್ಯಮಂತ್ರಿಯಾಗಿ ನೇಮಕಗೊಂಡಿದ್ದಾರೆ.
Gujarat | Bhupendra Patel elected as the new leader of BJP Legislative Party, says Union Minister & BJP leader Narendra Singh Tomar
Bhupendra Patel will be sworn-in as Gujarat CM soon pic.twitter.com/gVIwOf9TIw
— ANI (@ANI) September 12, 2021
ರೂಪಾಣಿ ರಾಜೀನಾಮೆ ಬೆನ್ನಲ್ಲೆ ನೂತನ ಮುಖ್ಯಮಂತ್ರಿ ರೇಸ್ ನಲ್ಲಿ ಪ್ರಮುಖವಾಗಿ ಮೂರು ಜನರ ಹೆಸರುಗಳು ಮುನ್ನೆಲೆಗೆ ಬಂದಿದ್ದವು. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ಗುಜರಾತ್ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಹಾಗೂ ಕ್ಯಾಬಿನೆಟ್ ಮಂತ್ರಿ ಆರ್.ಸಿ ಫಾಲ್ದು ಅವರ ಹೆಸರುಗಳು ಮುಖ್ಯಮಂತ್ರಿ ಸ್ಥಾನದ ರೇಸ್‍ನಲ್ಲಿದ್ದವು.
ಇಂದು ರಾಜ್ಯಕ್ಕೆ ಆಗಮಿಸಿದ ಬಿಜೆಪಿ ವರಿಷ್ಠರು ಸಭೆ ನಡೆಸಿದರು. ಬಳಿಕ ಮಾಧ್ಯಮಗೋಷ್ಠಿಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಹೆಸರನ್ನು ಘೋಷಿಸಿದರು.
ಇನ್ನು 2022ರ ಡಿಸೆಂಬರ್ ತಿಂಗಳಿನಲ್ಲಿ ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮತ್ತೊಂದು ಬಾರಿ ಗದ್ದುಗೆ ಏರಲು ಬಿಜೆಪಿ ಯೋಜನೆ ಹಾಕಿಕೊಂಡಿದೆ. ಇದರ ಮೊದಲ ಹೆಜ್ಜೆ ಎನ್ನುವಂತೆ ಮುಖ್ಯಮಂತ್ರಿ ವಿಜಯ್ ರೂಪಾಣಿ ಅವರ ರಾಜೀನಾಮೆ ಪಡೆದು ಹೊಸಬರಿಗೆ ಅವಕಾಶ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.