Bihar: 850 ಕೋಟಿ ರೂ.ಮೌಲ್ಯದ ವಿಕಿರಣಶೀಲ ಲೋಹ ವಶ
Team Udayavani, Aug 11, 2024, 6:10 AM IST
ಪಟ್ನಾ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು 850 ಕೋಟಿ ರೂ. ಬೆಲೆಯುಳ್ಳ ವಿಕಿರಣಶೀಲ ಕ್ಯಾಲಿಫೋರ್ನಿ ಯಮ್ ಲೋಹವನ್ನು ಕಳ್ಳ ಸಾಗಣೆ ನಡೆಸುತ್ತಿದ್ದ ಮೂವರನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 50 ಗ್ರಾಂ ಕ್ಯಾಲಿಫೋರ್ನಿಯಮ್ ಮತ್ತು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಗೋಪಾಲ್ಗಂಜ್ ಎಸ್ಪಿ ಹೇಳಿದ್ದಾರೆ. ವಶಕ್ಕೆ ಪಡೆದಿರುವ ವಸ್ತುವನ್ನು ನಿರ್ವಹಿಸಲು ಮತ್ತು ಹೆಚ್ಚಿನ ತನಿಖೆಗೆ ವಿಶೇಷ ವಿಧಿ ವಿಜ್ಞಾನ ತಜ್ಞರನ್ನು ನಿಯೋಜಿಸಲಾಗಿದೆ. ಪರಮಾಣು ಶಕ್ತಿ ಇಲಾಖೆಗೂ ಈ ಕುರಿತು ಮಾಹಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ
Karnataka Govt.,; ಡ್ರಗ್ ಪೆಡ್ಲರ್ಗಳಿಗೆ ಇನ್ನು ಆಜೀವ ಜೈಲು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.