![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 18, 2024, 9:34 PM IST
ಪಾಟ್ನಾ: ನಿರ್ಮಾಣ ಹಂತದಲ್ಲಿದ್ದ ಸೇತುವೆಯೊಂದು ಇದ್ದಕ್ಕಿದ್ದಂತೆ ಕುಸಿದುಬಿದ್ದ ಘಟನೆ ಬಿಹಾರದ ಅರಾರಿಯಾದಲ್ಲಿ ನಡೆದಿದೆ.
ಬಾಕ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ಸೇತುವೆಗೆ 12 ಕೋಟಿ ರೂ. ವ್ಯಯಿಸಲಾಗಿತ್ತು. ಸೇತುವೆ ಕುಸಿದು ಬಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಘಟನೆಯಲ್ಲಿ ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ.
ಅರಾರಿಯಾ ಜಿಲ್ಲೆಯಲ್ಲಿನ ಕುರ್ಸಾಕಾಂತಾ-ಸಿಕ್ಟಿ ನಡುವಿನ ಸಂಚಾರ ಸುಗಮವಾಗಲು ಈ ಸೇತುವೆಯನ್ನು ನಿರ್ಮಿಸಲಾಗುತ್ತಿತ್ತು. ಕೋಟ್ಯಂತರ ರೂ. ಖರ್ಚು ಮಾಡಿ ನಿರ್ಮಿಸುತ್ತಿದ್ದ ಈ ಸೇತುವೆ ಉದ್ಘಾಟನೆಗೂ ಮುನ್ನವೇ ಕುಸಿದುಬಿದ್ದಿದ್ದು ಇದೀಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. “ನಿರ್ಮಾಣ ಸಂಸ್ಥೆಯ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದ್ದು, ಸರ್ಕಾರ ತನಿಖೆ ನಡೆಸಬೇಕು’ ಎಂದು ಶಾಸಕ ವಿಜಯ್ ಕುಮಾರ್ ಹೇಳಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.