Bihar ಸೇತುವೆ ಕುಸಿತ: ಜೂನ್ ಬಳಿಕ ಇದು 15ನೇ ಪ್ರಕರಣ
Team Udayavani, Aug 12, 2024, 12:49 AM IST
ಹಾಜೀಪುರ್: ಬಿಹಾರದಲ್ಲಿ ಸೇತುವೆ ಕುಸಿತದ ಸರಣಿಗೆ ಮತ್ತೂಂದು ಸೇತುವೆ ಸೇರ್ಪಡೆಯಾಗಿದ್ದು, ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಸಣ್ಣ ಸೇತುವೆ ಯೊಂದು ಕುಸಿದಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾಡಳಿತ, ಶನಿವಾರ ಕುಸಿದ ಸೇತುವೆಯನ್ನು 20 ವರ್ಷಗಳ ಹಿಂದೆ ಸ್ಥಳೀಯ ಶಾಸಕರ ಸ್ಥಳೀಯ ಅಭಿವೃದ್ಧಿ ನಿಧಿಯನ್ನು ಬಳಸಿ ಕಟ್ಟಲಾಗಿತ್ತು.
2021ರಲ್ಲಿ ಪ್ರವಾಹದಿಂದ ಸೇತುವೆಯು ಹಾನಿಗೀಡಾಗಿದ್ದ ಕಾರಣ ಈ ಸೇತುವೆಯನ್ನು ಜನರ ಓಡಾಟದಿಂದ ಮುಕ್ತಗೊಳಿಸಲಾಗಿತ್ತು. ಆದರೆ ಶನಿವಾರ ಮತ್ತೆ ಉಕ್ಕೇರಿ ಬಂದ ನೆರೆಯ ಕಾರಣ ಸೇತುವೆಯು ಸಂಪೂರ್ಣ ಕೊಚ್ಚಿ ಹೋಗಿದೆ ಎಂದಿದೆ. ಜೂನ್‌ನಿಂದ ಬಿಹಾರದಲ್ಲಿ ಸಂಭವಿಸಿರುವ 15ನೇ ಸೇತುವೆ ಕುಸಿತ ಪ್ರಕರಣ ಇದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.