ಬಿಹಾರ: ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಯನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

Team Udayavani, Oct 25, 2020, 2:25 PM IST

bihar

ಬಿಹಾರ: ಬಿಹಾರ ಚುನಾವಣೆಗೆ ಶಿಯೋಹರ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸ್ವತಂತ್ರ ಅಭ್ಯರ್ಥಿ ನಾರಾಯಣ್ ಸಿಂಗ್ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.  ಶನಿವಾರ (ಅ. 24) ಶಿಯೋಹರ್‌ನಲ್ಲಿ ಪ್ರಚಾರ ನಡೆಸುತ್ತಿರುವಾಗ ಈ ಘಟನೆ ನಡೆದಿದ್ದು, ದಾಳಿಯ ವೇಳೆ ಗಾಯಗೊಂಡಿದ್ದ ನಾರಾಯಣ್ ಸಿಂಗ್ ಅವರ ಇಬ್ಬರು ಸಹಚರರಲ್ಲಿ ಒಬ್ಬರು ಭಾನುವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ನಾರಾಯಣ್ ಸಿಂಗ್ ಮೇಲೆ ಏಕಾಏಕಿ ಗುಂಡು ಹಾರಿಸಿದ್ದಾರೆ. ಪರಿಣಾಮ ಸಿಂಗ್ ಸ್ಥಳದಲ್ಲೇ ಮೃತಪಟ್ಟರೇ, ಇಬ್ಬರ ಸಹಚರರು ಗಂಭೀರ ಗಾಯಗೊಂಡಿದ್ದರು.

ಸಹಚರರನ್ನು ಸಂತೋಷ್ ಕುಮಾರ್ ಮತ್ತು ಅಭಯ್ ಕುಮಾರ್ ಎಂದು ಗುರುತಿಸಲಾಗಿದೆ. ಇವರಿಬ್ಬರನ್ನು ಆಸ್ಪತ್ರೆಗೆ ದಾಖಲಾಯಿಸಲಾಯಿತಾದರೂ ಸಂತೋಷ್ ಕುಮಾರ್ ಭಾನುವಾರ (ಅ. 25) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

ಇದನ್ನೂ ಓದಿ: ಲೋಕಸಭೆಗೆ ಬಿಜೆಪಿಯಿಂದ ಟಿಕೆಟ್ ಕೊಟ್ಟರೆ ಸ್ಪರ್ಧಿಸಲು ಸಿದ್ಧ: ‘ಕೈ’ ನಾಯಕ ಪ್ರಕಾಶ ಹುಕ್ಕೇರಿ

ಈ ಕುರಿತು ಪ್ರತಿಕ್ರಿಯೆ ನೀಡಿದ ಗಾಯಗೊಂಡಿರುವ ಅಭಯ್ ಕುಮಾರ್, ನಾರಾಯಣ್ ಸಿಂಗ್ ಪ್ರಚಾರ ನಡೆಸುತ್ತಿದ್ದ ವೇಳೆಯಲ್ಲಿ ಸುಮಾರು 8 ರಿಂದ 10 ಮಂದಿ ಇದ್ದ ದುಷ್ಕರ್ಮಿಗಳ ತಂಡ, ಜನರ ಮಧ್ಯೆಯೇ ಗುಂಡಿನ ದಾಳಿ ನಡೆಸಿದೆ. ನಾರಾಯಣ್ ಸಿಂಗ್ ಅವರನ್ನು ಉಳಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ ಎಂದರು.

ಈ ವೇಳೆ ನಾರಾಯಣ್ ಸಿಂಗ್ ಬೆಂಬಲಿಗರು ಕೂಡ ದುಷ್ಕರ್ಮಿಗಳನ್ನು ಬೆನ್ನತ್ತಿದ್ದು, ಇಬ್ಬರನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ ಎಂದು ವರದಿಯಾಗಿದೆ. ಶಿಯೋಹರ್ ಎಸ್ ಪಿ ಸಂತೋಷ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದು ತನಿಖೆಗೆ ಆದೇಶಿಸಿದ್ದಾರೆ.

ಇದನ್ನೂ ಓದಿ:  ಹಬ್ಬದ ಪ್ರಯುಕ್ತ ಸೈನಿಕರಿಗಾಗಿ ಮನೆಗಳಲ್ಲಿ ದೀಪ ಬೆಳಗಿ: ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ಟಾಪ್ ನ್ಯೂಸ್

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

8(1

Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.