BPSC ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ, ಲಾಠಿ ಚಾರ್ಜ್, ಪ್ರಶಾಂತ್‌ ಕಿಶೋರ್‌ ವಿರುದ್ಧ FIR

Team Udayavani, Dec 30, 2024, 10:12 AM IST

BPSC ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ, ಲಾಠಿ ಚಾರ್ಜ್, ಪ್ರಶಾಂತ್‌ ಕಿಶೋರ್‌ ವಿರುದ್ಧ FIR

ಪಾಟ್ನಾ: ಪಾಟ್ನಾದ ಗಾಂಧಿ ಮೈದಾನದಲ್ಲಿ ಬಿಹಾರ ಲೋಕಸೇವಾ ಆಯೋಗದ (ಬಿಪಿಎಸ್‌ಸಿ) ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಜನ್ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಸೇರಿದಂತೆ 21 ಜನರ ವಿರುದ್ಧ ಬಿಹಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಡಿಸೆಂಬರ್ 13 ರಂದು ನಡೆದ ಬಿಹಾರ ಲೋಕಸೇವಾ ಆಯೋಗದ ಪರೀಕ್ಷೆ ಗಳಲ್ಲಿ ಅಕ್ರಮ ನಡೆದಿದೆ ಹಾಗಾಗಿ ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಲು ಮುಂದಾಗಿದ್ದು ಈ ವೇಳೆ ಜನ್ ಸುರಾಜ್ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರ ನೇತೃತ್ವದಲ್ಲಿ ಪಟ್ನಾದ ಗಾಂಧಿ ಮೈದಾನದಲ್ಲಿ ಪ್ರತಿಭಟನೆ ನಡೆಸಲಾಯಿತು ಈ ವೇಳೆ ಪ್ರತಿಭಟನಾಕಾರರನ್ನು ಹತ್ತಿಕ್ಕಲು ಬ್ಯಾರಿಕೇಡ್ ಇಟ್ಟು ಪ್ರತಿಭಟನಾಕಾರರನ್ನು ತಡೆಯಲು ಯತ್ನಿಸಿದ್ದಾರೆ ಆದರೆ ಪ್ರತಿಭಟನಾಕಾರರು ಬ್ಯಾರಿಕೇಡ್ ದೂಡಿ ಮುನ್ನುಗ್ಗಲು ಯತ್ನಿಸಿದ್ದಾರೆ ಈ ವೇಳೆ ಪೊಲೀಸರು ಪ್ರತಿಭಟನಾಕಾರರ ಮೇಲೆ ಜಲಫಿರಂಗಿ ಜೊತೆಗೆ ಲಾಠಿ ಚಾರ್ಜ್ ಮಾಡಿದ್ದಾರೆ.

ಘಟನೆ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಚಂದ್ರಶೇಖರ್ ಸಿಂಗ್ ಪ್ರತಿಭಟನಾಕಾರರು ಯಾವುದೇ ಅನುಮತಿ ಪಡೆಯದೇ ಪ್ರತಿಭಟನೆಗೆ ಮುಂದಾಗಿದ್ದಾರೆ ಹಾಗಾಗಿ ಪ್ರತಿಭಟನೆಗೆ ಅವಕಾಶ ನೀಡಲಿಲ್ಲ ಅಲ್ಲದೆ ಪ್ರತಿಭಟನೆಯ ಮುಂದಾಳತ್ವ ವಹಿಸಿದ್ದ ಪ್ರಶಾಂತ್ ಕಿಶೋರ್, ಅವರ ಪಕ್ಷದ ಅಧ್ಯಕ್ಷ ಮನೋಜ್ ಭಾರತಿ, ಸೇರಿದಂತೆ ಸುಮಾರು 21 ಮಂದಿಯ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

5-shobha

Kasturiranganವರದಿ: ಕೇರಳ ಹೊರತು ಉಳಿದ ಯಾವುದೇ ರಾಜ್ಯ ಫಿಸಿಕಲ್ ಸರ್ವೆ ನಡೆಸಿವರದಿ ನೀಡಿಲ್ಲ

ವಿಶ್ವದಾದ್ಯಂತ ಜೆನ್‌ ಬೀಟಾಪೀಳಿಗೆ ಯುಗಾರಾಂಭ! ಹೊಸ ವರ್ಷದ ಮೊದಲ ದಿನ 3 ಲಕ್ಷ ಮಕ್ಕಳ ಜನನ

Government Transport: ಸರಕಾರಿ ಸಾರಿಗೆ ಸಂಸ್ಥೆಗಳಿಗೆ ಬೇಕಿದೆ ಸುಧಾರಣ ಚಿಕಿತ್ಸೆ

4-

Madikeri: ದೇಗುಲದಲ್ಲಿ ಸಮಾನತೆಯೇ ಉದ್ದೇಶ ; ಕಟ್ಟೆಮಾಡಿನ ಶ್ರೀ ಮಹಾ ಮೃತ್ಯುಂಜಯ ವಿವಾದ

Toxic Waste: ಭೋಪಾಲ್ ಅನಿಲ ದುರಂತ ನಡೆದು 40 ವರ್ಷಗಳ ಬಳಿಕ ತ್ಯಾಜ್ಯ ವಿಲೇವಾರಿ

ಸಿಂಗ್‌ ಸ್ಮಾರಕ ನಿರ್ಮಾಣ: ಸ್ಥಳ ನಿರ್ಧರಿಸಲು ಸಿಂಗ್‌ ಕುಟುಂಬಕ್ಕೆ ಕೇಂದ್ರ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಶ್ವದಾದ್ಯಂತ ಜೆನ್‌ ಬೀಟಾಪೀಳಿಗೆ ಯುಗಾರಾಂಭ! ಹೊಸ ವರ್ಷದ ಮೊದಲ ದಿನ 3 ಲಕ್ಷ ಮಕ್ಕಳ ಜನನ

ವಿಶ್ವದಾದ್ಯಂತ ಜೆನ್‌ ಬೀಟಾಪೀಳಿಗೆ ಯುಗಾರಾಂಭ! ಹೊಸ ವರ್ಷದ ಮೊದಲ ದಿನ 3 ಲಕ್ಷ ಮಕ್ಕಳ ಜನನ

Toxic Waste: ಭೋಪಾಲ್ ಅನಿಲ ದುರಂತ ನಡೆದು 40 ವರ್ಷಗಳ ಬಳಿಕ ತ್ಯಾಜ್ಯ ವಿಲೇವಾರಿ

Toxic Waste: ಭೋಪಾಲ್ ಅನಿಲ ದುರಂತ ನಡೆದು 40 ವರ್ಷಗಳ ಬಳಿಕ ತ್ಯಾಜ್ಯ ವಿಲೇವಾರಿ

ಸಿಂಗ್‌ ಸ್ಮಾರಕ ನಿರ್ಮಾಣ: ಸ್ಥಳ ನಿರ್ಧರಿಸಲು ಸಿಂಗ್‌ ಕುಟುಂಬಕ್ಕೆ ಕೇಂದ್ರ ಮನವಿ

ಸಿಂಗ್‌ ಸ್ಮಾರಕ ನಿರ್ಮಾಣ: ಸ್ಥಳ ನಿರ್ಧರಿಸಲು ಸಿಂಗ್‌ ಕುಟುಂಬಕ್ಕೆ ಕೇಂದ್ರ ಮನವಿ

Elon Musk: ಟ್ರಂಪ್‌ ಮನೆ ಪಕ್ಕ ಇರಲು ದಿನಕ್ಕೆ 1.71 ಲಕ್ಷ ರೂ. ವ್ಯಯಿಸುತ್ತಿರುವ ಮಸ್ಕ್!

School Enrollment: ದೇಶದಲ್ಲಿ 2023-24ರಲ್ಲಿ ಶಾಲಾ ದಾಖಲಾತಿ ಭಾರೀ ಕುಸಿತ: ಕೇಂದ್ರ ಸರಕಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sandalwood: ಮತ್ತೆ ಬಂದ ಪ್ರಿಯಾ ಆನಂದ

Sandalwood: ಮತ್ತೆ ಬಂದ ಪ್ರಿಯಾ ಆನಂದ

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

5-shobha

Kasturiranganವರದಿ: ಕೇರಳ ಹೊರತು ಉಳಿದ ಯಾವುದೇ ರಾಜ್ಯ ಫಿಸಿಕಲ್ ಸರ್ವೆ ನಡೆಸಿವರದಿ ನೀಡಿಲ್ಲ

ವಿಶ್ವದಾದ್ಯಂತ ಜೆನ್‌ ಬೀಟಾಪೀಳಿಗೆ ಯುಗಾರಾಂಭ! ಹೊಸ ವರ್ಷದ ಮೊದಲ ದಿನ 3 ಲಕ್ಷ ಮಕ್ಕಳ ಜನನ

ವಿಶ್ವದಾದ್ಯಂತ ಜೆನ್‌ ಬೀಟಾಪೀಳಿಗೆ ಯುಗಾರಾಂಭ! ಹೊಸ ವರ್ಷದ ಮೊದಲ ದಿನ 3 ಲಕ್ಷ ಮಕ್ಕಳ ಜನನ

Government Transport: ಸರಕಾರಿ ಸಾರಿಗೆ ಸಂಸ್ಥೆಗಳಿಗೆ ಬೇಕಿದೆ ಸುಧಾರಣ ಚಿಕಿತ್ಸೆ

Government Transport: ಸರಕಾರಿ ಸಾರಿಗೆ ಸಂಸ್ಥೆಗಳಿಗೆ ಬೇಕಿದೆ ಸುಧಾರಣ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.