Bihar; ಪ್ರವಾಹ ಪೀಡಿತ ಸ್ಥಳಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ

Team Udayavani, Oct 1, 2024, 11:11 PM IST

Bihar; CM conducted an aerial survey of flood affected places

ಪಾಟ್ನಾ: ಭೀಕರ ಪ್ರವಾಹದಿಂದ ತತ್ತರಿಸಿರುವ ಬಿಹಾರದಲ್ಲಿ 11.84 ಲಕ್ಷ ಮಂದಿಯ ಬದುಕು ಅತಂತ್ರವಾಗಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.

ಕೇಂದ್ರ ಸಚಿವ ಚಿರಾಗ್‌ ಪಾಸ್ವಾನ್‌ ಕೂಡ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಜನರ ಸಂಕಷ್ಟ ಆಲಿಸಿ, ಈ ಕುರಿತು ಪ್ರಧಾನಿ ಮೋದಿ ಅವರೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ.

ನೆರೆ ರಾಷ್ಟ್ರ ನೇಪಾಳದಲ್ಲಿ ಭಾರೀ ಪ್ರವಾಹದ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿರುವ ಬ್ಯಾರೆಜ್‌ಗಳಿಂದ ಲಕ್ಷಾಂತರ ಕ್ಯೂಸೆಕ್‌ ನೀರು ಬಿಡುಗಡೆ ಮಾಡಲಾಗಿತ್ತು. ಈ ಪರಿಣಾಮ ಬಿಹಾರದಲ್ಲೂ ಭೀಕರ ಪ್ರವಾಹ ಸೃಷ್ಟಿ ಯಾಗಿದೆ.  ಮತ್ತೂಂದೆಡೆ ನೇಪಾಳ ಸರ್ಕಾರ ಪ್ರವಾಹ ಪೀಡಿತರ ಸಂಖ್ಯೆ ಬಿಡುಗಡೆಗೊಳಿಸಿದ್ದು, 224 ಮಂದಿ ಈ ವರೆಗೆ ಮೃತಪಟ್ಟಿದ್ದು,24 ಮಂದಿ ಕಾಣೆಯಾಗಿದ್ದಾರೆ 4 ಸಾವಿರ ಮಂದಿಯನ್ನು ರಕ್ಷಿಸಲಾಗಿದೆ ಎಂದಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-52: ಯುದ್ಧ ಮೂಲ ಸ್ವಾರ್ಥ, ಪಕ್ಷಪಾತ

R.Ashok

MUDA Case: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ: ಅಶೋಕ್‌

Karkala: ರಾಷ್ಟ್ರಮಟ್ಟದ ಇನ್‌ಸ್ಪೈರ್‌ ಅವಾರ್ಡ್‌ ಕಾರ್ಕಳದ ಅಮೂಲ್ಯ ಹೆಗ್ಡೆಗೆ ಕಂಚು

Bajpe: ಮರವೂರಿನಲ್ಲಿ ನೀರುಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

Uppinangady: ಕೆಎಸ್‌ಆರ್‌ಟಿಸಿ ಬಸ್ಸುಗಳ ಢಿಕ್ಕಿ; ದಂಪತಿಗೆ ಗಾಯ

Uppinangady: ಕಾರು ಢಿಕ್ಕಿ; ವಿದ್ಯಾರ್ಥಿ ಸಾವು

Road Mishap: ಬೈಕ್‌ ಸವಾರನ ಕೈ ಮೇಲೆ ಹರಿದ ಬಸ್ಸಿನ ಚಕ್ರ; ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul : ಅಂಬಾನಿ ಮದುವೆಯಲ್ಲಿ  ಬಳಸಿದ್ದು ಜನರ ದುಡ್ಡು: ರಾಹುಲ್‌ ಗಾಂಧಿ ಟೀಕೆ

Singvi

MUDA Case: ಮೂರೇ ದಿನದಲ್ಲಿ ಪಿಎಂಎಲ್‌ಎ ಪ್ರಕರಣ ಹೇಗೆ ದಾಖಲಿಸಿದ್ರು?: ಅಭಿಷೇಕ್ ಸಿಂಘ್ವಿ 

Me Too: ಕೇರಳದಲ್ಲಿ ಮತ್ತೊಬ್ಬ ನಟನ ವಿರುದ್ಧ ಮೀ ಟೂ ಪ್ರಕರಣ!

Viral Video: ವಿದ್ಯಾರ್ಥಿಯನ್ನು ಗೋಡೆಗೆ ಗುದ್ದಿಸಿ, ಥಳಿಸಿದ ಶಿಕ್ಷಕ!

Sikh riots chargesheet: Tytler appeal in High Court

Sikh riots charge sheet: ಹೈಕೋರ್ಟ‌ ನಲ್ಲಿ ಟೈಟ್ಲರ್‌ ಮೇಲ್ಮನವಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-52: ಯುದ್ಧ ಮೂಲ ಸ್ವಾರ್ಥ, ಪಕ್ಷಪಾತ

Udupi: ಗೀತಾರ್ಥ ಚಿಂತನೆ-52: ಯುದ್ಧ ಮೂಲ ಸ್ವಾರ್ಥ, ಪಕ್ಷಪಾತ

R.Ashok

MUDA Case: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ: ಅಶೋಕ್‌

Karkala: ರಾಷ್ಟ್ರಮಟ್ಟದ ಇನ್‌ಸ್ಪೈರ್‌ ಅವಾರ್ಡ್‌ ಕಾರ್ಕಳದ ಅಮೂಲ್ಯ ಹೆಗ್ಡೆಗೆ ಕಂಚು

Karkala: ರಾಷ್ಟ್ರಮಟ್ಟದ ಇನ್‌ಸ್ಪೈರ್‌ ಅವಾರ್ಡ್‌ ಕಾರ್ಕಳದ ಅಮೂಲ್ಯ ಹೆಗ್ಡೆಗೆ ಕಂಚು

Bajpe: ಮರವೂರಿನಲ್ಲಿ ನೀರುಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

Bajpe: ಮರವೂರಿನಲ್ಲಿ ನೀರುಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

Uppinangady: ಕೆಎಸ್‌ಆರ್‌ಟಿಸಿ ಬಸ್ಸುಗಳ ಢಿಕ್ಕಿ; ದಂಪತಿಗೆ ಗಾಯ

Uppinangady: ಕೆಎಸ್‌ಆರ್‌ಟಿಸಿ ಬಸ್ಸುಗಳ ಢಿಕ್ಕಿ; ದಂಪತಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.