ಕೇಂದ್ರದಲ್ಲಿ ಯಾರೋ ಹೇಳುವುದನ್ನು ನಾನು ಗಮನಿಸುವುದಿಲ್ಲ: ನಿತೀಶ್ ಕುಮಾರ್
ಪ್ರಧಾನಿ ಹೇಳಿಕೆಗೆ ತಿರುಗೇಟು ನೀಡಿದ ಬಿಹಾರ ಸಿಎಂ
Team Udayavani, Sep 2, 2022, 12:07 PM IST
ಪಾಟ್ನಾ : ಕಳೆದ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ.ಕೇಂದ್ರದಲ್ಲಿ ಯಾರೋ ಹೇಳುವುದನ್ನು ನಾನು ಗಮನಿಸುವುದಿಲ್ಲ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ನಿತೀಶ್, ‘ಭ್ರಷ್ಟರ ವಿರುದ್ಧ ಕ್ರಮ ರಾಜಕೀಯದಲ್ಲಿ ಹೊಸ ಧ್ರುವೀಕರಣ ಸೃಷ್ಟಿಸುತ್ತಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.
ಯಾರೂ ಭ್ರಷ್ಟರನ್ನು ರಕ್ಷಿಸುತ್ತಿಲ್ಲ.ಬೇರೆ ರಾಜ್ಯಗಳಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಅವರು ಯೋಚಿಸಬೇಕು ಎಂದು ತಿರುಗೇಟು ನೀಡಿದರು.
#WATCH | …Been working for past several yrs.I don’t pay attention to what someone in Centre says.Nobody is shielding the corrupt.They should think about what’s happening in other states..: Bihar CM on PM’s statement ‘Action against corrupt creating new polarisation in politics’ pic.twitter.com/lse01OMyfB
— ANI (@ANI) September 2, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.