ನಾಲ್ಕು ರಾಜ್ಯದಲ್ಲಿ, ಆರು ಮಹಿಳೆಯರನ್ನು ಮದುವೆಯಾದ ಭೂಪ: ಸಿಕ್ಕಿ ಬಿದ್ದದ್ದು ಹೇಗೆ..?

Team Udayavani, Nov 30, 2022, 1:15 PM IST

ನಾಲ್ಕು ರಾಜ್ಯದಲ್ಲಿ, ಆರು ಮಹಿಳೆಯರನ್ನು ಮದುವೆಯಾದ ಭೂಪ: ಸಿಕ್ಕಿ ಬಿದ್ದದ್ದು ಹೇಗೆ ಗೊತ್ತಾ?

ಬಿಹಾರ: ಒಬ್ಬರನ್ನು ಮದುವೆಯಾಗಿ ಸಂಸಾರ ಸಾಗಿಸುವುದು ಸಾಮಾನ್ಯ. ಆದರೆ ಇಲ್ಲೊಬ್ಬ ವ್ಯಕ್ತಿ .. ಒಬ್ಬರನ್ನಲ್ಲ, ಎಷ್ಟು ಜನರನ್ನು ಮದುವೆಯಾಗಿದ್ದಾನೆ. ಅಂದರೆ.. ಬಿಹಾರದ ಜವತಾರಿ ಗ್ರಾಮದ ಛೋಟು ಕುಮಾರ್ ಎಂಬ ವ್ಯಕ್ತಿ ನಾಲ್ಕು ರಾಜ್ಯದಲ್ಲಿ ಒಟ್ಟು ಆರು ಮಹಿಳೆಯರನ್ನು ಮದುವೆಯಾಗಿ ಸಿಕ್ಕಿ ಬಿದ್ದಿದ್ದಾನೆ.

ಸಿಕ್ಕಿ ಬಿದ್ದದ್ದು ಹೇಗೆ?:  ನ.28 ರಂದು (ಸೋಮವಾರ) ಛೋಟು ಕುಮಾರ್‌ ಜಮುಯಿ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಜೊತೆ ನಿಂತಿರುವುದನ್ನು ಛೋಟು ಕುಮಾರ್‌ ಅವರ ಹಿಂದಿನ ಪತ್ನಿ ಮಂಜು ಅವರ ತಮ್ಮ ಅಂದರೆ ಮೈದುನ ವಿಕಾಸ್ ಎನ್ನುವವರು ಗಮನಿಸಿದ್ದು, ವಿಕಾಸ್‌ ಕೋಲ್ಕತ್ತಾಕ್ಕೆ ಹೋಗಲು ಅಲ್ಲಿಗೆ ಬಂದಿದ್ದರು. ಆಗ ಛೋಟು ಅವರನ್ನು ನೋಡಿ ಕುಟುಂಬದವರಿಗೆ ಮಾಹಿತಿ ನೀಡುತ್ತಾರೆ.

ಪೊಲೀಸರು ಛೋಟುವನ್ನು ವಶಕ್ಕೆ ಪಡೆದು ಠಾಣೆಗೆ ಕರೆ ತರುತ್ತಾರೆ. ಅಲ್ಲಿ ಆತ ತಾನು ಆರು ಮಹಿಳೆಯರನ್ನು, ನಾಲ್ಕು ರಾಜ್ಯದಲ್ಲಿ ಮದುವೆಯಾಗಿದ್ದೇನೆ ಎಂದು ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ.

ಛೋಟು ಮಂಜು ಅವರನ್ನು 2018 ರಲ್ಲಿ ಮದುವೆಯಾಗಿದ್ದಾನೆ. ನನ್ನ ಮಗಳಿಗೆ ಇಬ್ಬರು ಮಕ್ಕಳಿವೆ. ಒಂದೂವರೆ ವರ್ಷದ ಹಿಂದೆ ಔಷಧಿ ತರಲೆಂದು ಹೊರಗೆ ಹೋಗಿದ್ದಾನೆ. ಆ ದಿನದಿಂದ ಆತ ಮತ್ತೆಂದೂ ಮನೆಗೆ ವಾಪಸ್‌ ಬರಲಿಲ್ಲ. ಛೋಟು ರಾಂಚಿಯಲ್ಲಿ ಕಲಾವತಿ ದೇವಿ ಎನ್ನುವವಳನ್ನು ಮದುವೆಯಾಗಿದ್ದಾನೆ. ಆಕೆಗೆ ನಾಲ್ಕು ಮಕ್ಕಳಿದ್ದಾರೆ ಎಂದು ಮಂಜು ಅವರ ತಾಯಿ ಕೋಬಿಯಾ ದೇವಿ ಪೊಲೀಸರಿಗೆ ಹೇಳಿದ್ದಾರೆ.

ನನ್ನ ತಂಗಿ ಛೋಟುಗಾಗಿ ತುಂಬಾ ದಿನ ಕಾದಿದ್ದಾರೆ. ಆದರೆ ಅವರು ಮರಳಿ ಬರಲಿಲ್ಲವೆಂದು ಪೊಲೀಸರಿಗೆ ವಿಕಾಸ್‌ ಹೇಳಿದ್ದಾರೆ. ಛೋಟು ಎರಡನೇ ಪತ್ನಿಯ ಮನೆಯವರು ಆತನ ಮೇಲೆ ಆರೋಪ ಮಾಡಿದ್ದಾರೆ. ಆದರೆ ಈ ಬಗ್ಗೆ ಪ್ರಕರಣ ದಾಖಲಾಗಿಲ್ಲ. ಪ್ರಕರಣ ದಾಖಲಾದರೆ ಪೊಲೀಸರು ತನಿಖೆ ಮಾಡುತ್ತಾರೆ ಎಂದು ವರದಿ ತಿಳಿಸಿದೆ.

ಛೋಟು ಕುಮಾರ್‌ ಆರ್ಕೆಸ್ಟ್ರಾ ತಂಡವೊಂದರಲ್ಲಿ ಗಾಯಕನಾಗಿದ್ದು, ಬೇರೆ ಬೇರೆ ಕಡೆ ಗಾಯನ ಮಾಡಿ, ಅಲ್ಲಿ ಆತನ ಮದುವೆಯಾಗುತ್ತಿದ್ದ, ಒಬ್ಬರನ್ನು ಮದುವೆಯಾಗುವ ಮುನ್ನ ಅವರನ್ನು ಬಳಸಿ, ಮೋಸ ಮಾಡುತ್ತಿದ್ದ ಎಂದು ವಿಕಾಸ್‌ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

mohan bhagwat

Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.